ಫೋಟೊ ಆಲ್ಬಂ | ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಮದುವೆಯ ಚಿತ್ರಾವಳಿ
ಚಂದನವನದ ಖ್ಯಾತ ನಟ, ನಿರ್ದೇಶಕ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಅವರ ವಿವಾಹ ಕಾರ್ಯಕ್ರಮ ಇಂದು ಬೆಂಗಳೂರಿನ ಖಾಸಗಿ ರೆಸಾರ್ಟ್‌ವೊಂದರಲ್ಲಿ ನಡೆಯಿತು. ನಿಹಾರಿಕಾ ಅವರನ್ನು ಅಕ್ಷಯ್ ವರಿಸಿದ್ದಾರೆ. ಇಬ್ಬರು ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
Published : 28 ಡಿಸೆಂಬರ್ 2020, 15:05 IST