ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos: ಕನ್ನಡ ಚಿತ್ರರಂಗದ 'ಯುವರತ್ನ' ಪುನೀತ್ ರಾಜ್‌ಕುಮಾರ್ ಅಪರೂಪದ ಚಿತ್ರಗಳು

ಬಾಲ ನಟನಾಗಿ ಸಿನಿಮಾ ರಂಗಕ್ಕೆ ಬಂದಿದ್ದ ನಟ ಪುನೀತ್ ರಾಜ್‌ಕುಮಾರ್ ಅವರಿನ್ನು ನೆನಪು ಮಾತ್ರ. ಹೃದಯಾಘಾತದಿಂದಾಗಿ ಪುನೀತ್ ಇಂದು ಇಹಲೋಕ ತ್ಯಜಿಸಿದ್ದಾರೆ. ಪುನೀತ್ ಅವರ ಸಾವಿಗೆ ಸಾವಿರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಪುನೀತ್ ಅವರ ಅಪರೂಪದ ಚಿತ್ರಗಳು ಇಲ್ಲಿವೆ ನೋಡಿ...ಶುಕ್ರವಾರ (ಅ.29) ದಂದು ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್‌ಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಹೃದಯಾಘಾತಕ್ಕೆ ಒಳಗಾಗಿದ್ದ ಪುನೀತ್‌ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೂಡಲೇ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಪುನೀತ್ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
Last Updated 29 ಅಕ್ಟೋಬರ್ 2021, 11:11 IST
ಅಕ್ಷರ ಗಾತ್ರ
ಕಾರ್ಯಕ್ರಮವೊಂದರಲ್ಲಿ ಪಾರ್ವತಮ್ಮ ರಾಜ್‌ಕುಮಾರ್, ನಟಿ ಉಮಾಶ್ರೀ, ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಅಪ್ಪು

ಭಾರತಿ ವಿಷ್ಣುವರ್ಧನ್, ವಿಷ್ಣುವರ್ಧನ್ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿದಿಗೆ ಪುನೀತ್

ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಪುನೀತ್ ರಾಜ್‌ಕುಮಾರ್

ನಟಿ ಉಮಾಶ್ರೀ, ಪಾರ್ವತಮ್ಮ ರಾಜ್‌ಕುಮಾರ್ ಅವರೊಂದಿಗೆ ಪುನೀತ್ ರಾಜ್‌ಕುಮಾರ್

ತಾಯಿ ಮತ್ತು ಇಬ್ಬರು ಸಹೋದರರೊಂದಿಗೆ ಪುನೀತ್ ರಾಜ್‌ಕುಮಾರ್

ಬಾಲಕನಾಗಿದ್ದಾಗಿನ ಪುನೀತ್ ರಾಜ್‌ಕುಮಾರ್
ಬಾಲಕನಾಗಿದ್ದಾಗಿನ ಪುನೀತ್ ರಾಜ್‌ಕುಮಾರ್
ಬಾಲಕನಾಗಿದ್ದಾಗಿನ ಪುನೀತ್ ರಾಜ್‌ಕುಮಾರ್
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪುನೀತ್

ಪುನೀತ್ ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಮತ್ತು ಶಿವ ರಾಜ್‌ಕುಮಾರ್

ತಂದೆ-ತಾಯಿಯೊಂದಿಗೆ ಮೂವರು ಪುತ್ರರು
ತಂದೆ-ತಾಯಿಯೊಂದಿಗೆ ಮೂವರು ಪುತ್ರರು
ತಂದೆ-ತಾಯಿಯೊಂದಿಗೆ ಮೂವರು ಪುತ್ರರು
ಡಾ.ರಾಜ್‌ಕುಮಾರ್ ಅವರೊಂದಿಗೆ ಬಾಲನಟನಾಗಿ ಪುನೀತ್‌ ರಾಜ್‌ಕುಮಾರ್

ಪುನೀತ್ ರಾಜ್‌ಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ

ಕಾರ್ಯಕ್ರಮವೊಂದರಲ್ಲಿ ಪುನೀತ್ ರಾಜ್‌ಕುಮಾರ್
ಕಾರ್ಯಕ್ರಮವೊಂದರಲ್ಲಿ ಪುನೀತ್ ರಾಜ್‌ಕುಮಾರ್
ಕಾರ್ಯಕ್ರಮವೊಂದರಲ್ಲಿ ಪುನೀತ್ ರಾಜ್‌ಕುಮಾರ್
ಮಗುವಾಗಿದ್ದಾಗ ಪುನೀತ್ ರಾಜ್‌ಕುಮಾರ್
ಮಗುವಾಗಿದ್ದಾಗ ಪುನೀತ್ ರಾಜ್‌ಕುಮಾರ್
ಮಗುವಾಗಿದ್ದಾಗ ಪುನೀತ್ ರಾಜ್‌ಕುಮಾರ್
ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರೊಂದಿಗೆ ಪುನೀತ್ ರಾಜ್‌ಕುಮಾರ್

ನಟ ಉಪೇಂದ್ರ, ಪುನೀತ್ ರಾಜ್‌ಕುಮಾರ್
ನಟ ಉಪೇಂದ್ರ, ಪುನೀತ್ ರಾಜ್‌ಕುಮಾರ್
ನಟ ಉಪೇಂದ್ರ, ಪುನೀತ್ ರಾಜ್‌ಕುಮಾರ್
ಡಾ.ರಾಜ್‌ ಹುಟ್ಟೂರು ಗಾಜನೂರಿನಲ್ಲಿ ಹಿರಿಯರೊಬ್ಬರೊಂದಿಗೆ ಅಪ್ಪು ಸೆಲ್ಫಿ

ಡಾ.ರಾಜ್‌ ಕುಮಾರ್‌ ಅವರ ಅಚ್ಚುಮೆಚ್ಚಿನ ದೊಡ್ಡ ಆಲದ ಮರದ ಬುಡದಲ್ಲಿ ಪುನೀತ್

ಸೋದರತ್ತೆ ನಾಗಮ್ಮ (ಡಾ.ರಾಜ್‌ ತಂಗಿ) ಅವರೊಂದಿಗೆ ‘ಪವರ್‌ ಸ್ಟಾರ್‌’

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT