ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಕನ್ನಡದ ರಾಜರತ್ನ ‘ಪುನೀತ್‌ ರಾಜ್‌ಕುಮಾರ್‌’

ಬೆಂಗಳೂರು: ಚಿತ್ರನಟ ಪುನೀತ್ ರಾಜ್‌ಕುಮಾರ್ ತಮ್ಮ ಅಭಿನಯದ ಮೂಲಕ ಅಪಾರ ಅಭಿಮಾನಿ ಬಳಗವನ್ನೇ ಹೊಂದಿದ್ದಾರೆ. ‘ಬೆಟ್ಟದ ಹೂವು’, ‘ಅರಸು’, ‘ಹುಡುಗರು’, ‘ಅಣ್ಣಾ ಬಾಂಡ್’, ‘ಪವರ್’, ‘ಯಾರೇ ಕೂಗಾಡಲಿ’, ‘ರಣ ವಿಕ್ರಮ’, ‘ದೊಡ್ಮನೆ ಹುಡ್ಗ’, ‘ರಾಜಕುಮಾರ ನಟಸಾರ್ವಭೌಮ’ ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. –ಪ್ರಜಾವಾಣಿ ಚಿತ್ರಗಳು
Last Updated 29 ಅಕ್ಟೋಬರ್ 2021, 8:41 IST
ಅಕ್ಷರ ಗಾತ್ರ
ದೊಡ್ಡಗಾಜನೂರಿನಲ್ಲಿರುವ ಡಾ.ರಾಜ್‌ಕುಮಾರ್‌ ಅವರು ಹುಟ್ಟಿದ ‌ಮನೆಗೆ ಪುನೀತ್‌ ರಾಜ್‌ಕುಮಾರ್‌ ಅವರು ಭೇಟಿ ವೀಕ್ಷಿಸಿದರು

ಪತ್ನಿ ಅಶ್ವಿನಿ ಅವರೊಂದಿಗೆ ನಟ ಪುನೀತ್ ರಾಜ್‌ಕುಮಾರ್

ಬೆಂಗಳೂರಿನಲ್ಲಿ  'ಡಾ.ರಾಜ್‌ಕುಮಾರ್ ಅಕಾಡೆಮಿ' ಆಯೋಜಿಸಿದ್ದ ಆನ್‌ಲೈನ್ ಶೈಕ್ಷಣಿಕ ಆ್ಯಪ್‌ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್‌ಕುಮಾರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಘವೇಂದ್ರ ರಾಜ್‌ಕುಮಾರ್ ಮಾತುಕತೆಯಲ್ಲಿ ತೊಡಗಿದ್ದರು -ಪ್ರಜಾವಾಣಿ ಚಿತ್ರ/ ರಂಜು ಪಿ

ನಟ ಶಿವರಾಜ್ ಕುಮಾರ್ ಅವರು ದೊಡ್ಮನೆ ಅಮ್ಮ ಪುಸ್ತಕವನ್ನು ಬಿಡುಗಡೆ ಮಾಡಿದರು. ಪುಸ್ತಕದ ಸಂಪಾದಕರಾದ ಸಿರಿಗೇರಿ ಯರಿಸ್ವಾಮಿ, ನಟರಾದ ಪುನೀತ್ ರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಇದ್ದಾರೆ –ಪ್ರಜಾವಾಣಿ ಚಿತ್ರ

ಬೈಕ್‌ ರೈಡ್‌ ಮಾಡುತ್ತಿರುವ ನಟ ಪುನೀತ್ ರಾಜ್‌ಕುಮಾರ್

ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್

ಬೆಳಗಾವಿಯ ಐನಾಕ್ಸ್ ಚಿತ್ರಮಂದಿರದ ಆವರಣದಲ್ಲಿ ನಡೆದ ‘ಯುವರತ್ನ’ ಪ್ರಚಾರ ಕಾರ್ಯಕ್ರಮದಲ್ಲಿ ಪುನೀತ್‌ ರಾಜ್‌ಕುಮಾರ್ ಅವರು ತಮ್ಮ ತಂಡ ಹಾಗೂ ಜನರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದರು.

‘ಯುವರತ್ನ’ ಸಿನಿಮಾ ಪ್ರಚಾರದ ವೇಳೆ ಪುನೀತ್‌ ರಾಜ್‌ಕುಮಾರ್‌ ಅವರು ಅಭಿಮಾನಿಗಳತ್ತ ಕೈಬೀಸಿದರು –ಪ್ರಜಾವಾಣಿ ಚಿತ್ರ

‘ಯುವರತ್ನ’ ಸಿನಿಮಾ ಪ್ರಚಾರಕ್ಕಾಗಿ ಮೈಸೂರಿಗೆ ಭೇಟಿ ನೀಡಿದ್ದ ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಸೇಬಿನ ಬೃಹತ್ ಹಾರ ಹಾಕುವ ಮೂಲಕ ಅಭಿಮಾನಿಗಳು ಸ್ವಾಗತ ಕೋರಿದ್ದರು. –ಪ್ರಜಾವಾಣಿ ಚಿತ್ರ

ನಟ ಚೇತನ್‌ ಮದುವೆ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ ದಂಪತಿ

ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಮದುವೆ ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ ದಂಪತಿ

ವರ್ಕೌಟ್ ಮಾಡುತ್ತಿರುವ ಪುನೀತ್ ರಾಜ್‌ಕುಮಾರ್
ವರ್ಕೌಟ್ ಮಾಡುತ್ತಿರುವ ಪುನೀತ್ ರಾಜ್‌ಕುಮಾರ್
ವರ್ಕೌಟ್ ಮಾಡುತ್ತಿರುವ ಪುನೀತ್ ರಾಜ್‌ಕುಮಾರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT