ಬಾಲಿವುಡ್ ಜನಪ್ರಿಯ ಜೋಡಿ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಫೆಬ್ರುವರಿ 7ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿಟ್ಟರು. ಈ ಪ್ರಯುಕ್ತ ಭಾನುವಾರ ಮುಂಬೈನಲ್ಲಿ ವಿವಾಹ ನಂತರದ ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ತಾರೆಯರು, ಉದ್ಯಮ ದಿಗ್ಗಜರು ಭಾಗವಹಿಸಿ ಗಮನ ಸೆಳೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.