Photos | ಚರ್ಚ್ ಸ್ಟ್ರೀಟ್ ಗಲಾಟೆ: ಯಾರಿವರು ನಟಿ ದಿವ್ಯಾ ಸುರೇಶ್?
UPDATED : Dec 29 2021, 14:30 IST
ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಸೀಸನ್ 8ರ ಸ್ಪರ್ಧಿ ದಿವ್ಯಾ ಸುರೇಶ್ ಅವರು ಮಂಗಳವಾರ ರಾತ್ರಿ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಪೊಲೀಸರ ಜತೆ ವಾಗ್ವಾದ ಮಾಡಿ ಸುದ್ದಿಯಾಗಿದ್ದಾರೆ. ಚಿತ್ರಗಳು: ದಿವ್ಯಾ ಸುರೇಶ್ ಇನ್‌ಸ್ಟಾಗ್ರಾಮ್ ಖಾತೆ
Divya suresh | instagram | Church | Night curfew | bigg boss | Bigg Boss Kannada Season 8 |ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಸೀಸನ್ 8ರ ಸ್ಪರ್ಧಿ ದಿವ್ಯಾ ಸುರೇಶ್ ಅವರು ಮಂಗಳವಾರ ರಾತ್ರಿ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಪೊಲೀಸರ ಜತೆ ವಾಗ್ವಾದ ಮಾಡಿ ಸುದ್ದಿಯಾಗಿದ್ದಾರೆ. ಚಿತ್ರಗಳು: ದಿವ್ಯಾ ಸುರೇಶ್ ಇನ್‌ಸ್ಟಾಗ್ರಾಮ್ ಖಾತೆ
ರಾಜ್ಯದಲ್ಲಿ ಕೋವಿಡ್ ಪ್ರಕರಣ ಮತ್ತು ಓಮೈಕ್ರಾನ್ ಸೋಂಕು ತಡೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಹೀಗಾಗಿ ರಾತ್ರಿ 10 ಗಂಟೆಯ ಬಳಿಕ ಜನರು ಹೊರಗಡೆ ಓಡಾಡುವಂತಿಲ್ಲ. ಈ ಸಂದರ್ಭದಲ್ಲಿ ದಿವ್ಯಾ ಸುರೇಶ್ ಅವರು ಗೆಳೆಯರ ಜತೆ ಚರ್ಚ್ ಸ್ಟ್ರೀಟ್‌ನಲ್ಲಿದ್ದರು.
ದಿವ್ಯಾ ಸುರೇಶ್ ಮಾಡೆಲಿಂಗ್ ಮೂಲಕವೂ ಜನಪ್ರಿಯತೆ ಗಳಿಸಿದ್ದಾರೆ.
ಬಿಗ್ ಬಾಸ್ 8ರ ಮನೆಯಲ್ಲಿ ವಿನ್ನರ್ ಮಂಜು ಪಾವಗಡ ಅವರ ಜೊತೆಗಿನ ಒಡನಾಟ, ಜಗಳ, ಮುನಿಸು, ತಮಾಷೆ ಸನ್ನಿವೇಶಗಳ ಮೂಲಕ ಗಮನ ಸೆಳೆದಿದ್ದರು.
ಮನೆಯ ಟಾಸ್ಕ್‌ಗಳಲ್ಲೂ ಕ್ರಿಯಾಶೀಲರಾಗಿದ್ದ ಅವರು, ಕೊನೆಯ ವಾರಗಳಲ್ಲಿ ತೋರಿದ ಕಳಪೆ ಪ್ರದರ್ಶನದಿಂದಾಗಿ ಟಾಪ್ 5ಗೆ ಬರುವಲ್ಲಿ ವಿಫಲರಾಗಿದ್ದರು.
ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರ ಇನ್ನೆ ರಾತ್ರಿಯಿಂದ 2022ರ ಜನವರಿ 7ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ.
ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ದಿವ್ಯಾ ಸುರೇಶ್ ಅವರು 10 ಗಂಟೆಯ ನಂತರವೂ ಚರ್ಚ್‌ಸ್ಟ್ರೀಟ್‌ನಲ್ಲಿ ಓಡಾಡುತ್ತಿದ್ದರು. ಇದನ್ನು ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿಯೊಂದಿಗೇ ವಾಗ್ವಾದ ನಡೆಸಲು ಮುಂದಾದರು.
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಮಾದಕ ಚಿತ್ರಗಳಿಂದ ಗಮನ ಸೆಳೆದ ‘ಅರಸು’ ಬೆಡಗಿ ಮೀರಾ ಜಾಸ್ಮಿನ್
UPDATED : May 24 2022, 16:24 IST
ಪುನೀತ್ ರಾಜ್ಕುಮಾರ್ ಅವರ ಜೊತೆ ಅರಸು, ಮೌರ್ಯ ಚಿತ್ರಗಳಲ್ಲಿ ಗಮನ ಸೆಳೆದಿದ್ದ ನಟಿ ಮೀರಾ ಜಾಸ್ಮಿನ್ ಮತ್ತೆ ಚಿತ್ರರಂಗದಲ್ಲಿ ಕಮ್ಬ್ಯಾಕ್ ಮಾಡಿದ್ದಾರೆ. ಅವರು ಅಭಿನಯಿಸಿರುವ ಮಲಯಾಳಂನ ‘ಮಕ್ಕಳ್’ ಚಿತ್ರ ಇತ್ತೀಚೆಗೆ ತೆರೆಕಂಡಿದೆ. ಈ ಮಧ್ಯೆ, ಜಿಮ್ನಲ್ಲಿ ದೇಹವನ್ನು ದಂಡಿಸಿರುವ ಅವರು ಮತ್ತಷ್ಟು ಸಣ್ಣಗಾಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಇತ್ತೀಚೆಗೆ ಹಾಟ್ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
meera jasmine | Sandalwood |ಮೀರಾ ಜಾಸ್ಮಿನ್ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್ ಚಿತ್ರ
ಮೀರಾ ಜಾಸ್ಮಿನ್ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್ ಚಿತ್ರ
ಮೀರಾ ಜಾಸ್ಮಿನ್ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್ ಚಿತ್ರ
ಮೀರಾ ಜಾಸ್ಮಿನ್ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್ ಚಿತ್ರ
ಮೀರಾ ಜಾಸ್ಮಿನ್ ಇನ್‌ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್ ಚಿತ್ರ
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ಮಳೆ ನೀರಿನಲ್ಲಿ ಹಂಪಿ ಸ್ಮಾರಕಗಳ ಸೊಬಗು
UPDATED : May 19 2022, 11:46 IST
ಮಳೆ ನೀರಿನಲ್ಲಿ ಹಂಪಿಯ ಸ್ಮಾರಕಗಳ ಪ್ರತಿಬಿಂಬಗಳು ಪ್ರವಾಸಿಗರ ಮನಸ್ಸಿಗೆ ಮುದ ನೀಡುತ್ತಿವೆ. ಚಿತ್ರಗಳು: ರಾಚಯ್ಯ ಎಸ್. ಸ್ಥಾವರಿಮಠ
Hampi |ಹಂಪಿಯ ಕಲ್ಲಿನ ರಥದ ಪ್ರತಿಬಿಂಬ
ಹಂಪಿಯ ಕಲ್ಲಿನ ರಥ
ದೇವಸ್ಥಾನದೆಡೆಗೆ ಹೋಗುತ್ತಿರುವ ಪುರೋಹಿತರು
ಹಂಪಿ
ಕಲ್ಲಿನ ರಥ
ಹಂಪಿ
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ‘ಪ್ರಣೀತಾ ಪ್ರಭಾವಳಿ‘: ಸೀಮಂತ ಶಾಸ್ತ್ರದಲ್ಲಿ ಮಿಂಚಿದ ನಟಿ ಪ್ರಣೀತಾ ಶುಭಾಶ್
UPDATED : May 17 2022, 14:17 IST
ಪ್ರಣಿತಾ ಶುಭಾಶ್
ಪ್ರಣಿತಾ ಶುಭಾಶ್
ಪ್ರಣಿತಾ ಶುಭಾಶ್
ಪ್ರಣಿತಾ ಶುಭಾಶ್
ಪ್ರಣಿತಾ ಶುಭಾಶ್
ಪ್ರಣಿತಾ ಶುಭಾಶ್
ಪ್ರಣಿತಾ ಶುಭಾಶ್
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಹಾಟ್ ಫೋಟೊಗಳಲ್ಲಿ ಮಿಂಚಿದ ಅಮೀರ್ ಪುತ್ರಿ: ಗೆಳೆಯನ ಜತೆ ಜನ್ಮದಿನ ಆಚರಿಸಿಕೊಂಡ ಇರಾ ಖಾನ್
UPDATED : May 10 2022, 13:19 IST
ಕುಟುಂಬದವರ ಜೊತೆ ಇರಾ ಖಾನ್
ಜನ್ಮದಿನ ಸಂಭ್ರಮದಲ್ಲಿ ಇರಾ ಖಾನ್
ನೂಪುರ್ ಜೊತೆ ಇರಾ ಖಾನ್
ಗೆಳತಿಯ ಜತೆ ಇರಾ ಖಾನ್
ಗೆಳೆಯರ ಜೊತೆಯಲ್ಲಿ ಇರಾ
ಗೆಳೆಯರ ಜೊತೆಯಲ್ಲಿ ಇರಾ
ಗೆಳೆಯರ ಜೊತೆಯಲ್ಲಿ ಇರಾ
ಗೆಳತಿಯ ಜತೆ ಇರಾ ಖಾನ್
ಗೆಳತಿಯ ಜತೆ ಇರಾ ಖಾನ್
ಗ್ಯಾಲರಿಗಳನ್ನು ಟ್ರೆಂಡಿಂಗ್ ✖
ಮನರಂಜನೆ