ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

Photo Gallery: ಸ್ಟನ್ನಿಂಗ್ ಲುಕ್‌ನಲ್ಲಿ ಜೊತೆ ಜೊತೆಯಲಿ ನಟಿ ಮೇಘಾ ಶೆಟ್ಟಿ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಜೊತೆ ಜೊತೆಯಲಿ ಧಾರಾವಾಹಿ ಮೂಲಕ ಮಂಗಳೂರು ಬೆಡಗಿ ಮೇಘಾ ಶೆಟ್ಟಿ ಮನೆ ಮಾತಾಗಿದ್ದಾರೆ.ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲೂ ಮಿಂಚಲು ಈ ನಟಿಗೆ ಇದೀಗ ಹಲವು ಅವಕಾಶಗಳು ಅರಸಿ ಬರುತ್ತಿವೆ. ಮೇಘಾ ಶೆಟ್ಟಿ ಕೇವಲ ತಮ್ಮ ನಟನೆ ಮೂಲಕ ಗಮನ ಸೆಳೆದಿಲ್ಲ. ಯಾವುದೇ ಸಿನಿಮಾ ಹೀರೋಯಿನ್‌ಗೂ ಕಡಿಮೆ ಇಲ್ಲವೆನ್ನುವಂತೆ ಅವರು ಇನ್‌ಸ್ಟಾಗ್ರಾಂನಲ್ಲಿ ತಮ್ಮ ಫೋಟೊಗಳನ್ನು ಹರಿ ಬಿಡುವ ಮೂಲಕ ಗಮನ ಸೆಳೆಯುತ್ತಿರುತ್ತಾರೆ.ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳಲ್ಲಿ ಹೆಚ್ಚು ಸಕ್ರಿಯವಾಗಿರುವ ಮೇಘಾ ತಮ್ಮ ಅಭಿಮಾನಿಗಳಿಗೋಸ್ಕರ ಹೊಸ ಹೊಸ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.ಸದ್ಯ ಇನ್‌ಸ್ಟಾಗ್ರಾಂನಲ್ಲಿ ಸುಮಾರು 9 ಲಕ್ಷ ಫಾಲೋವರ್‌ಗಳನ್ನು ಹೊಂದಿದ್ದಾರೆ.
Published : 18 ನವೆಂಬರ್ 2021, 6:22 IST
ಫಾಲೋ ಮಾಡಿ
Comments
ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲೂ ಮಿಂಚಲು ಈ ನಟಿಗೆ ಇದೀಗ ಹಲವು ಅವಕಾಶಗಳು ಅರಸಿ ಬರುತ್ತಿವೆ.
ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲೂ ಮಿಂಚಲು ಈ ನಟಿಗೆ ಇದೀಗ ಹಲವು ಅವಕಾಶಗಳು ಅರಸಿ ಬರುತ್ತಿವೆ.
ADVERTISEMENT
ಮೇಘಾ ಶೆಟ್ಟಿ ಕೇವಲ ತಮ್ಮ ನಟನೆ ಮೂಲಕ ಗಮನ ಸೆಳೆದಿಲ್ಲ.

ವುದೇ ಸಿನಿಮಾ ಹೀರೋಯಿನ್‌ಗೂ ಕಡಿಮೆ ಇಲ್ಲವೆನ್ನುವಂತೆ ಅವರು ಇನ್‌ಸ್ಟಾಗ್ರಾಂನಲ್ಲಿ ತಮ್ಮ ಫೋಟೊಗಳನ್ನು ಹರಿ ಬಿಡುವ ಮೂಲಕ ಗಮನ ಸೆಳೆಯುತ್ತಿರುತ್ತಾರೆ.

ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳಲ್ಲಿ ಹೆಚ್ಚು ಸಕ್ರಿಯವಾಗಿರುವ ಮೇಘಾ ತಮ್ಮ ಅಭಿಮಾನಿಗಳಿಗೋಸ್ಕರ ಹೊಸ ಹೊಸ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸದ್ಯ ಇನ್‌ಸ್ಟಾಗ್ರಾಂನಲ್ಲಿ ಸುಮಾರು 9 ಲಕ್ಷ ಫಾಲೋವರ್‌ಗಳನ್ನು ಹೊಂದಿದ್ದಾರೆ.

ಎಂಬಿಎ ಓದಿರುವ ಮೇಘಾ ಶೆಟ್ಟಿ  ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾಕ್ಕೆ ಬಣ್ಣ ಹಚ್ಚಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT