ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

PHOTOS: ಮತ್ತೆ ಜೊತೆ ಜೊತೆಯಲಿ ಬರುತ್ತಿದ್ದಾರೆ ಮೇಘಾ ಶೆಟ್ಟಿ

ಕಿರುತೆರೆಯ ಜನಪ್ರಿಯ ನಟಿ ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿಯ ಮೂಲಕವೇ ಮನೆಮಾತಾಗಿದ್ದರು.
Published : 16 ಜುಲೈ 2021, 11:50 IST
ಫಾಲೋ ಮಾಡಿ
Comments
‘ಅನು ಸಿರಿಮನೆ’ ಹೆಸರಿನ ನಾಯಕಿಯ ಪಾತ್ರದಲ್ಲಿ ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.
‘ಅನು ಸಿರಿಮನೆ’ ಹೆಸರಿನ ನಾಯಕಿಯ ಪಾತ್ರದಲ್ಲಿ ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.
ADVERTISEMENT
ನಟಿ ಮೇಘಾ ಶೆಟ್ಟಿ ಧಾರಾವಾಹಿ ತೊರೆದು ಹೋಗಿದ್ದಾರೆ ಎನ್ನುವ ಮಾತು ಕಿರುತೆರೆ ರಂಗದಲ್ಲಿ ಕೇಳಿಬಂದಿತ್ತು.

ಆದರೆ ನಟಿ ಮೇಘಾ ಶೆಟ್ಟಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಮತ್ತೆ ಜೊತೆ ಜೊತೆಯಲ್ಲಿ ನಟಿಸುತ್ತಿದ್ದೇನೆ ಎಂದಿದ್ದಾರೆ.

ಮೇಘಾ ಶೆಟ್ಟಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಎಲ್ಲ ವಿವಾದಕ್ಕೆ ಅಂತ್ಯ ಹಾಡಿದ್ದಾರೆ. (ಚಿತ್ರ: ಅರುಣ್ ಕುಮಾರ್)

ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ಅಳಿಯ, ಅನಿರುದ್ಧ ‘ಆರ್ಯವರ್ಧನ್’ ಪಾತ್ರದಲ್ಲಿ ನಟಿಸುತ್ತಿದ್ದು, ಮೇಘಾ ಶೆಟ್ಟಿ ‘ಅನು ಸಿರಿಮನೆ’ ಹೆಸರಿನ ನಾಯಕಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT