ಈ ಸಂದರ್ಭದಲ್ಲಿ ಮದುವೆ ಸಂಭ್ರಮದ ವಿಶೇಷ ಸಂಚಿಕೆಯನ್ನು ವೀಕ್ಷಕರಿಗಾಗಿ ಉದಯ ಟಿವಿ ಪ್ರಸ್ತುತಪಡಿಸುತ್ತಿದೆ.
ಕಸ್ತೂರಿ ನಿವಾಸದಲ್ಲಿ ಖುಷಿಯ ಜತೆಗೆ ರಾಘವ್ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ. ಈ ಕ್ಷಣಗಳಿಗೆ ವೀಕ್ಷಕರು ಸಾಕ್ಷಿಯಾಗಲಿದ್ದಾರೆ.
ವಿಶೇಷ ಸಂಚಿಕೆಯಲ್ಲಿ ಶಾಸ್ತ್ರೋಕ್ತ ಮದುವೆ ಕಾರ್ಯಕ್ರಮ, ಬಳೆ ಶಾಸ್ತ್ರ, ಅರಿಶಿನ ಶಾಸ್ತ್ರ, ಮೆಹಂದಿ ಕಾರ್ಯಕ್ರಮವನ್ನು ನೈಜ ರೀತಿಯಲ್ಲಿ ಮೂಡಿಬರುವಂತೆ ಪ್ರಸ್ತುತಪಡಿಸಲಾಗಿದೆ.
ಮತ್ತೊಂದೆಡೆ, ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8:30ಕ್ಕೆ ಪ್ರಸಾರವಾಗುವ ಕಾವ್ಯಾಂಜಲಿ ಧಾರಾವಾಹಿ 300 ಸಂಚಿಕೆಗಳನ್ನು ಪೂರೈಸಿದೆ. ಕಾವ್ಯಾಂಜಲಿಯ ‘ಪ್ರೀತಿ ಮುಂಗಾರು’ ವಿಶೇಷ ಪ್ಯಾಕೇಜ್‌ನಲ್ಲಿ ಮಂಡ್ಯ ರಮೇಶ್ ಕಾಣಿಸಿಕೊಳ್ಳುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.