ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ರಾಜ್ಯದ ವಿವಿಧೆಡೆ ಕಂಡು ಬಂದ ಲಾಕ್‌ಡೌನ್‌ ದೃಶ್ಯಗಳು

ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಪ್ರತಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸುತ್ತಿದ್ದು, ಮಂಗಳೂರು,ಬೆಳಗಾವಿ, ಕಲಬುರ್ಗಿ, ಹೊಸಪೇಟೆ, ಹಾವೇರಿ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. –ಪ್ರಜಾವಾಣಿ ಚಿತ್ರಗಳು
Last Updated 1 ಆಗಸ್ಟ್ 2020, 8:41 IST
ಅಕ್ಷರ ಗಾತ್ರ
ಮಂಗಳೂರಿನಲ್ಲಿ ಭಾನುವಾರ ನಾಲ್ಕನೇ ದಿವಸ ಪೂರ್ತಿ ಲಾಕ್ ಡೌನ್ ಇರುವುದು ದೃಶ್ಯ.ಪ್ರಜಾವಾಣಿ ಚಿತ್ರ/ಗೋವಿಂದರಾಜ ಜವಳಿ

ಹಾವೇರಿ ಜಿಲ್ಲೆಯಲ್ಲಿ ಭಾನುವಾರದ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದಾವಣಗೆರೆಯ ಪಿ.ಬಿ. ರಸ್ತೆಯಲ್ಲಿ ಅನಗತ್ಯವಾಗಿ ಸಂಚರಿಸುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡ ಪೋಲೀಸರು ಎಚ್ಚರಿಕೆ ನೀಡಿದರು

ಸದಾ ಜನರಿಂದ ಗಿಜಿಗುಡುವ ಹೊಸಪೇಟೆಯ ಮಹಾತ್ಮ ಗಾಂಧಿ ವೃತ್ತದಲ್ಲಿ ಭಾನುವಾರ ಜನರಿಲ್ಲದೆ ಬಿಕೋ ಎನ್ನುತ್ತಿತ್ತು

ಕಲಬುರ್ಗಿಯಲ್ಲಿ ಭಾನುವಾರ ಬಾಗಿಲು ಮುಚ್ಚಿ ಕ್ಷೌರ ಮಾಡುತ್ತಿದ್ದವರನ್ನು ಪೊಲೀಸರು ಹೊಡೆದು ಓಡಿಸಿದರು. ಓಡುವ ಧಾವಂತದಲ್ಲಿ ವ್ಯಕ್ತಿಯೊಬ್ಬರು ಎಡವಿ ಬಿದ್ದರು.

ಭಾನುವಾರದ ಸಂಪೂರ್ಣ ಲಾಕ್‌ಡೌನ್‌ಗೆ ನಗರವೂ ಸೇರಿದಂತೆ ಬೆಳಗಾವಿ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. -ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT