ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

Photos: ಬೆಂಗಳೂರಿನಲ್ಲಿ ಭಾರಿ ಮಳೆ, ಮನೆಗಳಿಗೆ ನುಗ್ಗಿದ ನೀರು

ಬೆಂಗಳೂರಿನಲ್ಲಿ ಮಳೆ ಆರ್ಭಟ ಬುಧವಾರ ರಾತ್ರಿಯೂ ಮುಂದುವರಿದು ಮತ್ತೆ ಅವಾಂತರ ಸೃಷ್ಟಿಸಿದೆ. ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ನಾಯಂಡಹಳ್ಳಿ, ಪ್ರಮೋದ್ ಲೇಔಟ್‌ನಲ್ಲಿ ತಡೆಗೋಡೆ ಒಡೆದು ಮನೆಗಳಿಗೆ ನೀರು ನುಗ್ಗಿದ್ದು, ಸ್ಥಳೀಯರು ಪರದಾಡಿದರು.ಇದನ್ನೂ ಓದಿ...ಮುಂದುವರಿದ ಮಳೆ ಆರ್ಭಟ: ಪ್ರಮೋದ್ ಲೇಔಟ್‌ನಲ್ಲಿ ಮನೆಗಳಿಗೆ ನೀರು
Published : 10 ಸೆಪ್ಟೆಂಬರ್ 2020, 6:51 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT