ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

Photos | ಬೆಂಗಳೂರಿನಲ್ಲಿ ಭಾರಿ ಮಳೆ: ಮರಗಳು ಧರೆಗೆ, ಕಾರುಗಳು ಜಖಂ

ಬೆಂಗಳೂರು ನಗರದಾದ್ಯಂತ ಬುಧವಾರ ಸಂಜೆ ಗುಡುಗು, ಸಿಡಿಲು, ಭಾರಿ ಗಾಳಿ ಸಹಿತ ಸುಮಾರು ಒಂದು ಗಂಟೆ ಧಾರಾಕಾರವಾಗಿ ಮಳೆ ಸುರಿಯಿತು. ಗಾಳಿಯ ರಭಸಕ್ಕೆ 50ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ಮಲ್ಲೇಶ್ವರ 18ನೇ ಅಡ್ಡ ರಸ್ತೆ ಮತ್ತು ಕಾಡುಮಲ್ಲೇಶ್ವರ ದೇವಾಲಯ ಬಳಿ ಬೃಹತ್‌ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದು, ಎರಡು ಕಾರು ಮತ್ತು ಒಂದು ಆಟೊ ಜಖಂಗೊಂಡಿದೆ. -ಪ್ರಜಾವಾಣಿ ಚಿತ್ರಗಳು‌‌‌/ ಕೃಷ್ಣಕುಮಾರ್ ಪಿ.ಎಸ್‌.
Published : 28 ಮೇ 2020, 4:42 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT