ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಚಿತ್ರಾವಳಿ | ಮಂಗಳೂರಿನಲ್ಲಿ ಉತ್ತಮ ಮಳೆ

ಮಂಗಳೂರು: ನಗರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಬುಧವಾರ ಬೆಳಿಗ್ಗೆ ಉತ್ತಮ ಮಳೆಯಾಗಿದೆ. ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಸುಮಾರು ಒಂದು ಗಂಟೆಗೂ ಅಧಿಕ ಸುರಿದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಬಿಡುವು ಪಡೆದಿದ್ದ‌ ಮಳೆ, ಬುಧವಾರ ಮತ್ತೆ ಆರಂಭವಾಗಿದ್ದು, ಮುಂಗಾರು ಮಳೆಯ‌ ವಾತಾವರಣ‌ ಸೃಷ್ಟಿಸಿದೆ. ದಟ್ಟವಾದ ಮೋಡ‌ ಆವರಿಸಿದ್ದು, ಮತ್ತಷ್ಟು ಮಳೆಯಾಗುವ‌ ಸಾಧ್ಯತೆ‌ ಇದೆ. – ಪ್ರಜಾವಾಣಿ ಚಿತ್ರಗಳು/ಗೋವಿಂದರಾಜಜವಳಿ
Published : 10 ಜೂನ್ 2020, 6:04 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT