ಸೋಮವಾರ, 7 ಜುಲೈ 2025
×
ADVERTISEMENT
ADVERTISEMENT

Photos: ಉತ್ತರ ಕರ್ನಾಟಕದ ಹಲವೆಡೆ ಭಾರಿ ಮಳೆ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುರುವಾರ, ಶುಕ್ರವಾರ ಭಾರಿ ಮಳೆಯಾಗಿದೆ. ಹಲವೆಡೆ ಪ್ರವಾಹ ಪರಿಸ್ಥಿತಿಯೂ ಉಂಟಾಗಿದೆ.
Published : 18 ಸೆಪ್ಟೆಂಬರ್ 2020, 9:09 IST
ಫಾಲೋ ಮಾಡಿ
Comments
ಬೀದರ್‌ನ ಜಿಲ್ಲಾ ನ್ಯಾಯಾಲಯದ ಮುಂಭಾಗದ ರಸ್ತೆ ಮೇಲೆ ಸಂಗ್ರಹವಾಗಿದ್ದ ಮಳೆ ನೀರು
ಬೀದರ್‌ನ ಜಿಲ್ಲಾ ನ್ಯಾಯಾಲಯದ ಮುಂಭಾಗದ ರಸ್ತೆ ಮೇಲೆ ಸಂಗ್ರಹವಾಗಿದ್ದ ಮಳೆ ನೀರು
ADVERTISEMENT
ಯಾದಗಿರಿ ತಾಲ್ಲೂಕಿನ ಯರಗೋಳ ಸಮೀಪದ ಬಾಚವಾರ ಗ್ರಾಮದಲ್ಲಿ ಮಳೆಯಿಂದಾಗಿ ಯಾದಗಿರಿ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಮೇಲೆ ನೀರು ಹರಿಯುತ್ತಿದೆ
ಯಾದಗಿರಿ ತಾಲ್ಲೂಕಿನ ಯರಗೋಳ ಸಮೀಪದ ಬಾಚವಾರ ಗ್ರಾಮದಲ್ಲಿ ಮಳೆಯಿಂದಾಗಿ ಯಾದಗಿರಿ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಮೇಲೆ ನೀರು ಹರಿಯುತ್ತಿದೆ
ಯಾದಗಿರಿ ತಾಲ್ಲೂಕಿನ ಯರಗೋಳ ಸಮೀಪದ ಚಾಮನಳ್ಳಿ ಗ್ರಾಮದ ರಸ್ತೆ ಮೇಲೆ ನೀರು ಹರಿಯುತ್ತಿದೆ
ಯಾದಗಿರಿ ತಾಲ್ಲೂಕಿನ ಯರಗೋಳ ಸಮೀಪದ ಚಾಮನಳ್ಳಿ ಗ್ರಾಮದ ರಸ್ತೆ ಮೇಲೆ ನೀರು ಹರಿಯುತ್ತಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT