ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ
ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪೊಲಿಸರ ಬ್ಯಾರಿಕೆಡ್ ಮುರಿದು ರೈತರು ದೆಹಲಿ ನಗರದ ಒಳನುಗ್ಗಿದ್ದಾರೆ. ಈ ಸಂದರ್ಭ ಪೊಲಿಸರು ಲಾಠಿಚಾರ್ಜ್ ನಡೆಸಿ, ಅಶ್ರುವಾಯು ಪ್ರಯೋಗಿಸಿದ್ದಾರೆ.
Farmers protest |ದೆಹಲಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದ ರೈತರ ಮೇಲೆ ಅಶ್ರುವಾಯು ಪ್ರಯೋಗ:ಎಎಫ್ಪಿ ಚಿತ್ರ
ಎಎಫ್ಪಿ ಚಿತ್ರ
ಪಿಟಿಐ ಚಿತ್ರ
ರಾಯಿಟರ್ಸ್ ಚಿತ್ರ
ಪಿಟಿಐ ಚಿತ್ರ
ಪಿಟಿಐ ಚಿತ್ರ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಗಳಲ್ಲಿ ನೋಡಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಸಂಭ್ರಮ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು 78ನೇ ವಸಂತಗಳನ್ನು ಪೂರೈಸಿದ್ದು, 79ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿ ಕೆಲ ರಾಜಕೀಯ ಮುಖಂಡರು ಮನೆಗೆ ತೆರಳಿ ಜನ್ಮದಿನದ ಶುಭಾಶಯ ಕೋರಿದ್ದಾರೆ. ಮನೆಯಲ್ಲಿ ಕುಟುಂಬ ಸದಸ್ಯರು ಆರತಿ ಬೆಳಗಿ, ಆಶೀರ್ವಾದ ಪಡೆದಿದ್ದಾರೆ. ಯಡಿಯೂರಪ್ಪನವರ ಬರ್ತ್ ಡೇ ಸಂಭ್ರಮದ ಚಿತ್ರಗಳು ಇಲ್ಲಿವೆ.
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಸೇರಿ ಪಕ್ಷದ ಮುಖಂಡರು ಮನೆಗೆ ತೆರಳಿ ಜನ್ಮದಿನದ ಶುಭಾಶಯ ಕೋರಿದರು
ಜನ್ಮದಿನದಂದು ಬೆಳಿಗ್ಗೆಯೇ ದೇವರ ಪೂಜೆ ನೆರವೇರಿಸಿದ ಯಡಿಯೂರಪ್ಪ
ತಂದೆಯ ಆಶೀರ್ವಾದ ಪಡೆದ ಪುತ್ರ ಬಿ.ವೈ. ವಿಜಯೇಂದ್ರ
ಆರತಿ ಬೆಳಗಿ ಜನ್ಮದಿನದ ಶುಭಾಶಯ ತಿಳಿಸಿದ ಕುಟುಂಬ ಸದಸ್ಯರು
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos| ಮೀನುಗಾರರೊಂದಿಗೆ ಸಮುದ್ರಕ್ಕೆ ಜಿಗಿದು, ಈಜಿ ಸಂಭ್ರಮಿಸಿದ ರಾಹುಲ್ ಗಾಂಧಿ
Photos| ಮೀನುಗಾರರೊಂದಿಗೆ ಸಮುದ್ರಕ್ಕೆ ಜಿಗಿದು, ಈಜಿ ಸಂಭ್ರಮಿಸಿದ ರಾಹುಲ್ ಗಾಂಧಿ ಕೇರಳದ ಕೊಲ್ಲಂಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಅವರು ಮೀನುಗಾರರೊಂದಿಗೆ ಸಮುದ್ರಕ್ಕೆ ಜಿಗಿದು, ಈಜಿ ಸಂಭ್ರಮಿಸಿದ್ದಾರೆ. ಕೊಲ್ಲಂನಲ್ಲಿ ಒಟ್ಟಾರೆ ಎರಡುವರೆ ತಾಸು ಮೀನುಗಾರರೊಂದಿಗಿದ್ದ ರಾಹುಲ್, ಆಳ ಸಮುದ್ರಕ್ಕೆ ತೆರಳಿ ಮೀನುಗಾರಿಕೆ ವೀಕ್ಷಿಸಿದರು. ನಂತರ ಅವರು ನೀಡಿದ ಆಹಾರ ಸೇವಿಸಿದರು. ಇದರ ಮಧ್ಯೆ ಅವರು ಸಮುದ್ರದಲ್ಲಿ ಈಜಿದ್ದಾರೆ. 'ಮೀನುಗಾರರೊಂದಿಗೆ ಸಮುದ್ರಕ್ಕೆ ದೋಣಿಯಲ್ಲಿ ತೆರಳಿದ್ದ ವೇಳೆ ರಾಹುಲ್ ಸಮುದ್ರಕ್ಕೆ ಜಿಗಿದಿದ್ದಾರೆ. ಸುಮಾರು 10 ನಿಮಿಷಗಳ ಕಾಲ ಮೀನುಗಾರರೊಂದಿಗೆ ಅವರು ಸಮುದ್ರದಲ್ಲಿ ಈಜಿದ್ದಾರೆ. ರಾಹುಲ್ ಗಾಂಧಿ ಅವರೊಂದಿಗೆ ದೋಣಿಯಲ್ಲಿದ್ದ ಮೀನುಗಾರರು ಸಮುದ್ರದಲ್ಲಿ ಬೀಸಿದ್ದ ಬಲೆ ಸರಿಪಡಿಸಲೆಂದು ಮೊದಲು ಸಮುದ್ರಕ್ಕೆ ಹಾರಿದರು. ರಾಹುಲ್ ಅವರೂ ಮೀನುಗಾರರೊಂದಿಗೆ ಸಮುದ್ರಕ್ಕೆ ಜಿಗಿದರು,' ಎಂದು ಕಾಂಗ್ರೆಸ್ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ. 'ಉತ್ತಮ ಈಜುಗಾರರಾಗಿರುವ ರಾಹುಲ್ ನಮಗ್ಯಾರಿಗೂ ತಿಳಿಸದೇ ನೀರಿಗೆ ಜಿಗಿದಿದ್ದು ದಿಗ್ಭ್ರಮೆ ಮೂಡಿಸಿತು. ಅದರೆ, ಅವರು ಸಾವದಾನವಾಗಿಯೇ ಹತ್ತು ನಿಮಿಷಗಳ ಕಾಲ ಈಜಾಡಿ ನಂತರ ದೋಣಿಗೆ ಮರಳಿದರು,' ಎಂದೂ ಪಕ್ಷದ ಮುಖಂಡರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
Rahul Gandhi | Kollam. | Kerala | Fisherman | Swimming | Sea |ಸಮುದ್ರದಲ್ಲಿ ಮೀನುಗಾರರೊಂದಿಗೆ ಈಜುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕೊಲ್ಲಂನಲ್ಲಿ ಮೀನುಗಾರರೊಂದಿಗೆ ರಾಹುಲ್
ಕೊಲ್ಲಂನಲ್ಲಿ ಮೀನುಗಾರರೊಂದಿಗೆ ರಾಹುಲ್
ಕೊಲ್ಲಂನಲ್ಲಿ ಮೀನುಗಾರರೊಂದಿಗೆ ರಾಹುಲ್
ಸಮುದ್ರದಲ್ಲಿ ಮೀನುಗಾರರೊಂದಿಗೆ ಈಜುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Photos | ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ಬೆಂಗಳೂರು: ಪ್ರವರ್ಗ 2ಎ ಮೀಸಲಾತಿಗೆ ಒತ್ತಾಯಿಸಿ ಬೃಹತ್ ಪಾದಯಾತ್ರೆ ನಡೆಸಿದ ಲಿಂಗಾಯತ ಪಂಚಮಸಾಲಿ ಸಮುದಾಯವು ನಗರದಲ್ಲಿ ಭಾನುವಾರ ಮಹಾರ್ಯಾಲಿ ಮೂಲಕ ಶಕ್ತಿ ಪ್ರದರ್ಶನ ನಡೆಸುತ್ತಿದೆ. ಪಂಚಮಸಾಲಿ ಜನರ ಪಾದಯಾತ್ರೆ ಸ್ವಾತಂತ್ರ್ಯ ಉದ್ಯಾನ ತಲುಪಿದೆ. ಅರಮನೆ ಮೈದಾನದಿಂದ ಜನರು ನಡೆದುಕೊಂಡು ಸ್ವಾತಂತ್ರ್ಯ ಉದ್ಯಾನಕ್ಕೆ ಬಂದಿದ್ದಾರೆ. ಇಲ್ಲಿಯೇ ಎಲ್ಲರೂ ಉದ್ಯಾನದಲ್ಲಿ ಜಮಾಯಿಸಿದ್ದಾರೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಜನ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಚಿತ್ರಗಳಲ್ಲಿ ನೋಡಿ: 2ಎ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಲಿಂಗಾಯತ ಸಮಾವೇಶ
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಖಡ್ಗ ಝಳಪಿಸುವ ಮೂಲಕ ಪಂಚಮಸಾಲಿ ಸಮಾವೇಶವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿದ್ದ ಸ್ವಾಮೀಜಿಗಳು ಪಾಂಚಜನ್ಯ ಮೊಳಗಿಸಿದರು. ಹೋರಾಟ ಸಮಿತಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಕಹಳೆ ಊದಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಖಡ್ಗ ಝಳಪಿಸಿ ಸಮಾವೇಶ ಉದ್ಘಾಟನೆ: ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್ (ಎಡದಿಂದ) ಹೋರಾಟ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷ ವೀಣಾ ಕಾಶಪ್ಪನವರ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಹೋರಾಟ ಸಮಿತಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮತ್ತು ಸಚಿವ ಮುರುಗೇಶ್ ನಿರಾಣಿ ಇದ್ದರು
ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್
ಪಂಚಮಸಾಲಿ ಸಮುದಾಯದ ಹೋರಾಟ ಸಮಾವೇಶದಲ್ಲಿ ಸಮುದಾಯದ ಲಕ್ಷಾಂತರ ಜನರು ಪಾಲ್ಗೊಂಡಿದ್ದರು -ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್
ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್
ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಬಾವುಟವನ್ನು ಬಿಡಿಸುತ್ತಿರುವ ದೃಶ್ಯ -ಪ್ರಜಾವಾಣಿ ಚಿತ್ರ
ಪಂಚಮಸಾಲಿ ಸಮುದಾಯದ ಹೋರಾಟ ಸಮಾವೇಶದಲ್ಲಿ ಸಮುದಾಯದ ಲಕ್ಷಾಂತರ ಜನರು ಪಾಲ್ಗೊಂಡಿದ್ದರು -ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್
ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್
ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್
ಪಂಚಮಸಾಲಿ ಸಮುದಾಯದ ಹೋರಾಟ ಸಮಾವೇಶಕ್ಕೆ ಬಂದ ಲಕ್ಷಾಂತರ ಜನರು ಸಾವಿರಾರು ಜನ ಊಟಕ್ಕೆ ಸಾಲು ನಿಂತಿರುವ ದೃಶ್ಯ -ಪ್ರಜಾವಾಣಿ ಚಿತ್ರ