ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

PHOTOS | Cyclone Yaas : ಪೂರ್ವ ಕರಾವಳಿಯಲ್ಲಿ ಯಸ್ ಚಂಡಮಾರುತದ ಅಬ್ಬರ

ಯಸ್ ಚಂಡಮಾರುತವು ದೇಶದ ಪೂರ್ವ ಕರಾವಳಿಯಲ್ಲಿ ಹೆಚ್ಚಿನ ಹಾನಿಯನ್ನುಂಟು ಮಾಡಿದೆ. ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ಪೂರ್ವ ಕರಾವಳಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿತ್ತು. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಯ ನೆರವಿನಿಂದ ಮುಂಜಾಗ್ರತೆ ವಹಿಸಿದ್ದರಿಂದ ಹೆಚ್ಚಿನ ಪ್ರಾಣಾಪಾಯ ಸಂಭವಿಸಿಲ್ಲ. (ಚಿತ್ರ ಕೃಪೆ: ಪಿಟಿಐ)
Published : 28 ಮೇ 2021, 7:26 IST
ಫಾಲೋ ಮಾಡಿ
Comments
ಚಂಡಮಾರುತ ಬಂದು ಹೋದರೂ ಪೂರ್ವ ಮಿಡ್ನಾಪೋರ್‌ನಲ್ಲಿ ನೀರಿಗಾಗಿ ಹಾಹಾಕಾರ
ಚಂಡಮಾರುತ ಬಂದು ಹೋದರೂ ಪೂರ್ವ ಮಿಡ್ನಾಪೋರ್‌ನಲ್ಲಿ ನೀರಿಗಾಗಿ ಹಾಹಾಕಾರ
ADVERTISEMENT
ಪಾಟ್ನಾದಲ್ಲಿ ತಗ್ಗು ಪ್ರದೇಶದಲ್ಲಿ ನೀರು ತುಂಬಿಕೊಂಡಿದೆ.
ಪಾಟ್ನಾದಲ್ಲಿ ತಗ್ಗು ಪ್ರದೇಶದಲ್ಲಿ ನೀರು ತುಂಬಿಕೊಂಡಿದೆ.
ತಿರುವನಂತಪುರದಲ್ಲಿ ಮನೆ ಕಳೆದುಕೊಂಡ ಮಹಿಳೆ
ತಿರುವನಂತಪುರದಲ್ಲಿ ಮನೆ ಕಳೆದುಕೊಂಡ ಮಹಿಳೆ
ಪೂರ್ವ ಮಿಡ್ನಾಪೋರ್ ಕರಾವಳಿಗೆ ಭೇಟಿ ಕೊಟ್ಟ ಸಾರ್ವಜನಿಕರು
ಪೂರ್ವ ಮಿಡ್ನಾಪೋರ್ ಕರಾವಳಿಗೆ ಭೇಟಿ ಕೊಟ್ಟ ಸಾರ್ವಜನಿಕರು
ಹೌರಾದಲ್ಲಿ ರಸ್ತೆಯಲ್ಲಿ ನೀರು ತುಂಬಿಕೊಂಡಿದೆ. ವಾಹನ ಸಂಚಾರರ ಪರದಾಟ
ಹೌರಾದಲ್ಲಿ ರಸ್ತೆಯಲ್ಲಿ ನೀರು ತುಂಬಿಕೊಂಡಿದೆ. ವಾಹನ ಸಂಚಾರರ ಪರದಾಟ
ರಾಂಚಿಯಲ್ಲಿ ಸೇತುವೆ ಸಂಪೂರ್ಣವಾಗಿ ಕುಸಿದಿದೆ.
ರಾಂಚಿಯಲ್ಲಿ ಸೇತುವೆ ಸಂಪೂರ್ಣವಾಗಿ ಕುಸಿದಿದೆ.
ಎನ್‌ಡಿಆರ್‌ಎಫ್‌ನಿಂದ ರಕ್ಷಣಾ ಕಾರ್ಯಾಚರಣೆ
ಎನ್‌ಡಿಆರ್‌ಎಫ್‌ನಿಂದ ರಕ್ಷಣಾ ಕಾರ್ಯಾಚರಣೆ
ಮರ ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಹಾನಿಯಾಗಿದೆ.
ಮರ ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಹಾನಿಯಾಗಿದೆ.
ಕನ್ಯಾಕುಮಾರಿಯಲ್ಲಿ ಲಂಗರು ಹಾಕಿರುವ ದೋಣಿಗಳು.
ಕನ್ಯಾಕುಮಾರಿಯಲ್ಲಿ ಲಂಗರು ಹಾಕಿರುವ ದೋಣಿಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT