ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

PHOTOS | ದೆಹಲಿ: ಕಳೆದ 12 ವರ್ಷಗಳಲ್ಲೇ ಸೆಪ್ಟೆಂಬರ್‌ನಲ್ಲಿ ದಿನವೊಂದರಲ್ಲಿ ಗರಿಷ್ಠ ಮಳೆ

ಕಳೆದ 24 ಗಂಟೆಗಳಲ್ಲಿ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ 112.1 ಮೀ. ಮೀ ಮಳೆಯಾಗಿದೆ. 12 ವರ್ಷಗಳ ಇತಿಹಾಸದಲ್ಲಿ ಸೆಪ್ಟಂಬರ್‌ ತಿಂಗಳಲ್ಲಿ ದಿನವೊಂದರಲ್ಲಿಇದೇ ಮೊದಲ ಬಾರಿಗೆ ಇಷ್ಟು ಗರಿಷ್ಠ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Published : 1 ಸೆಪ್ಟೆಂಬರ್ 2021, 8:34 IST
ಫಾಲೋ ಮಾಡಿ
Comments
ನೀರು ತುಂಬಿದ ರಸ್ತೆಯಲ್ಲಿ ಆಟವಾಡುತ್ತಿರುವ ಮಕ್ಕಳು
ನೀರು ತುಂಬಿದ ರಸ್ತೆಯಲ್ಲಿ ಆಟವಾಡುತ್ತಿರುವ ಮಕ್ಕಳು
ADVERTISEMENT
ನೀರಿನ ಮಧ್ಯೆ ಎಲೆಕ್ಟ್ರಿಕ್ ಸೈಕಲ್ ಸವಾರಿ
ನೀರಿನ ಮಧ್ಯೆ ಎಲೆಕ್ಟ್ರಿಕ್ ಸೈಕಲ್ ಸವಾರಿ
ಅಂಡರ್‌ಪಾಸ್‌ ರಸ್ತೆ ಜಲಾವೃತಗೊಂಡಿದೆ.
ಅಂಡರ್‌ಪಾಸ್‌ ರಸ್ತೆ ಜಲಾವೃತಗೊಂಡಿದೆ.
ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ.
ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ.
ನೀರಿನಲ್ಲಿ ದ್ವಿಚಕ್ರ ವಾಹನ ಸವಾರಿ
ನೀರಿನಲ್ಲಿ ದ್ವಿಚಕ್ರ ವಾಹನ ಸವಾರಿ
ಮಳೆಯಿಂದಾಗಿ ಭಾರಿ ವಾಹನ ದಟ್ಟಣೆ ಕಂಡುಬಂದಿದೆ.
ಮಳೆಯಿಂದಾಗಿ ಭಾರಿ ವಾಹನ ದಟ್ಟಣೆ ಕಂಡುಬಂದಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಗರಿಷ್ಠ ಮಳೆಯಾಗುವ ಸಾಧ್ಯತೆಯಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಗರಿಷ್ಠ ಮಳೆಯಾಗುವ ಸಾಧ್ಯತೆಯಿದೆ.
ಧರೆಗುರುಳಿದ ಮರ, ಕಾರು ಜಖಂ
ಧರೆಗುರುಳಿದ ಮರ, ಕಾರು ಜಖಂ
ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ದೃಶ್ಯ
ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ದೃಶ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT