ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS: ಮುಂಬೈನಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ, ವಾಹನ ಸವಾರರ ಪರದಾಟ

ಮುಂಬೈ: ನೈರುತ್ಯ ಮುಂಗಾರು ಬುಧವಾರ ಮುಂಬೈಗೆ ಪ್ರವೇಶಿಸಿದ್ದು, ಇದರ ಪರಿಣಾಮವಾಗಿ ಮುಂಬೈ ಮತ್ತು ಉಪನಗರಗಳಲ್ಲಿ ಮುಂಜಾನೆ ಭಾರಿ ಮಳೆಯಾಗಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.ಮುಂಬೈನ ಹಲವು ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಇದರಿಂದ ಸ್ಥಳೀಯ ರೈಲು ಸೇವೆಗೆ ಯಾವುದೇ ಅಡಚಣೆ ಉಂಟಾಗಿಲ್ಲ. ಆದರೆ ಕೆಲವೊಂದು ಬಸ್‌ಗಳ ಮಾರ್ಗವನ್ನು ಬದಲಾಯಿಸಲಾಗಿದೆ.
Last Updated 9 ಜೂನ್ 2021, 13:04 IST
ಅಕ್ಷರ ಗಾತ್ರ
ಮಳೆಯಲ್ಲಿ ವಾಹನಗಳ ಸಂಚಾರ
ಮಳೆಯಲ್ಲಿ ವಾಹನಗಳ ಸಂಚಾರ
ಮಳೆಯಲ್ಲಿ ವಾಹನಗಳ ಸಂಚಾರ
ADVERTISEMENT
ರೈಲು ನಿಲ್ದಾಣ ಜಲಾವೃತಗೊಂಡಿರುವ ದೃಶ್ಯ
ರೈಲು ನಿಲ್ದಾಣ ಜಲಾವೃತಗೊಂಡಿರುವ ದೃಶ್ಯ
ರೈಲು ನಿಲ್ದಾಣ ಜಲಾವೃತಗೊಂಡಿರುವ ದೃಶ್ಯ
ಮಳೆ ನೀರಿನಲ್ಲಿ ಆಟವಾಡುತ್ತಿರುವ ಮಕ್ಕಳು
ಮಳೆ ನೀರಿನಲ್ಲಿ ಆಟವಾಡುತ್ತಿರುವ ಮಕ್ಕಳು
ಮಳೆ ನೀರಿನಲ್ಲಿ ಆಟವಾಡುತ್ತಿರುವ ಮಕ್ಕಳು
ಮಳೆ ನೀರಿನಲ್ಲಿ ಆಟವಾಡುತ್ತಿರುವ ಮಕ್ಕಳು
ಮಳೆ ನೀರಿನಲ್ಲಿ ಆಟವಾಡುತ್ತಿರುವ ಮಕ್ಕಳು
ಮಳೆ ನೀರಿನಲ್ಲಿ ಆಟವಾಡುತ್ತಿರುವ ಮಕ್ಕಳು
ನೀರಿನಲ್ಲಿ ಕೆಟ್ಟು ನಿಂತಿರುವ ಸಾರಿಗೆ ಬಸ್
ನೀರಿನಲ್ಲಿ ಕೆಟ್ಟು ನಿಂತಿರುವ ಸಾರಿಗೆ ಬಸ್
ನೀರಿನಲ್ಲಿ ಕೆಟ್ಟು ನಿಂತಿರುವ ಸಾರಿಗೆ ಬಸ್
ರೈಲು ನಿಲ್ದಾಣ ಜಲಾವೃತಗೊಂಡಿರುವ ದೃಶ್ಯ
ರೈಲು ನಿಲ್ದಾಣ ಜಲಾವೃತಗೊಂಡಿರುವ ದೃಶ್ಯ
ರೈಲು ನಿಲ್ದಾಣ ಜಲಾವೃತಗೊಂಡಿರುವ ದೃಶ್ಯ
ಮಳೆಯಿಂದಾಗಿ ವಾಹನ ಸವಾರರು ಪರದಾಡಿದರು.
ಮಳೆಯಿಂದಾಗಿ ವಾಹನ ಸವಾರರು ಪರದಾಡಿದರು.
ಮಳೆಯಿಂದಾಗಿ ವಾಹನ ಸವಾರರು ಪರದಾಡಿದರು.
ತಗ್ಗು ಪ್ರದೇಶ ಜಲಾವೃತಗೊಂಡಿರುವ ದೃಶ್ಯ
ತಗ್ಗು ಪ್ರದೇಶ ಜಲಾವೃತಗೊಂಡಿರುವ ದೃಶ್ಯ
ತಗ್ಗು ಪ್ರದೇಶ ಜಲಾವೃತಗೊಂಡಿರುವ ದೃಶ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT