ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS: ಗುಜರಾತ್‌ನಲ್ಲಿ ತಾಯಿ ಹೀರಾಬೆನ್​​ರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಗುಜರಾತ್​ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಮ್ಮ ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ಮೋದಿ ಅವರು ಅಮ್ಮನೊಂದಿಗೆ ಕುಳಿತು ಊಟ ಮಾಡಿದ್ದಾರೆ.ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಗುಜರಾತ್​ಗೆ ತೆರಳಿದ್ದಾರೆ. ಗುಜರಾತ್ ಮೋದಿಯವರು ತವರು ರಾಜ್ಯವಾಗಿದ್ದು, ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
Last Updated 12 ಮಾರ್ಚ್ 2022, 11:37 IST
ಅಕ್ಷರ ಗಾತ್ರ
ಗುಜರಾತ್​ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಮ್ಮ ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. –ಪಿಟಿಐ ಚಿತ್ರ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ತಮ್ಮ ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. –ಪಿಟಿಐ ಚಿತ್ರ

ಅಹಮದಾಬಾದ್‌ನಲ್ಲಿ ಶುಕ್ರವಾರ ಪ್ರಧಾನಿ ಮೋದಿ ಅವರು ರೋಡ್‌ ಶೋ ನಡೆಸಿದರು. –ಪಿಟಿಐ ಚಿತ್ರ

ಅಹಮದಾಬಾದ್‌ನಲ್ಲಿ ಶುಕ್ರವಾರ ಪ್ರಧಾನಿ ಮೋದಿ ಅವರು ರೋಡ್‌ ಶೋ ನಡೆಸಿದರು. ಇದೇ ವೇಳೆ ಮೋದಿ ಕಾರ್ಯಕರ್ತರತ್ತ ಕೈ ಬೀಸಿದರು. –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT