ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ ಕಲ್ಯಾಣ.. ಪಂಜಾಬ್ ಸಿಎಂ ಭಗವಂತ್ ಮಾನ್ ಎರಡನೇ ಮದುವೆಯ ಚಿತ್ರಗಳು ಇಲ್ಲಿವೆ ನೋಡಿ

ಚಂಡೀಗಡ:ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ‌ ವೈದ್ಯೆ ಗುರುಪ್ರೀತ್ ಕೌರ್ ಅವರನ್ನು ಸರಳವಾಗಿ ವಿವಾಹವಾದರು.ಚಂಡೀಗಡದ ಮಾನ್‌ ನಿವಾಸದಲ್ಲಿ ನಡೆದ, ಕೆಲವೇ ಆಪ್ತರಿಗಷ್ಟೇ ಆಹ್ವಾನವಿದ್ದ ವಿವಾಹ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೇರಿದಂತೆ ಎಎಪಿಯ ಕೆಲ ನಾಯಕರು ಉಪಸ್ಥಿತರಿದ್ದರು.ಮಾನ್ ಈ ಹಿಂದೆ ಇಂದರ್‌ಪ್ರೀತ್ ಕೌರ್ ಅವರನ್ನು ಮದುವೆಯಾಗಿದ್ದರು. ಅವರಿಗೆ 2015 ರಲ್ಲಿ ವಿಚ್ಛೇದನ ನೀಡಿದ್ದಾರೆ. ಮಾನ್ ಅವರ ಮೊದಲ ಪತ್ನಿ ಮತ್ತು ಇಬ್ಬರು ಮಕ್ಕಳು ಅಮೆರಿಕದಲ್ಲಿ ನೆಲೆಸಿದ್ದಾರೆ. ಮಾನ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೆ ಇಬ್ಬರೂ ಮಕ್ಕಳು ಆಗಮಿಸಿದ್ದರು.ಭಗವಂತ್ ಮಾನ್ ಅವರ ತಾಯಿ ಮತ್ತು ಸಹೋದರಿ, ಗುರುಪ್ರೀತ್‌ ಕೌರ್‌ ಅವರನ್ನು ವಧುವಾಗಿ ಆಯ್ಕೆ ಮಾಡಿದ್ದಾರೆ ಎಂದು ವರದಿಯಾಗಿದೆ.
Last Updated 7 ಜುಲೈ 2022, 9:22 IST
ಅಕ್ಷರ ಗಾತ್ರ
ಚಂಡೀಗಡದ ಮಾನ್‌ ನಿವಾಸದಲ್ಲಿ ನಡೆದ, ಕೆಲವೇ ಆಪ್ತರಿಗಷ್ಟೇ ಆಹ್ವಾನವಿದ್ದ ವಿವಾಹ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೇರಿದಂತೆ ಎಎಪಿಯ ಕೆಲ ನಾಯಕರು ಉಪಸ್ಥಿತರಿದ್ದರು.

 ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ‌ ವೈದ್ಯೆ ಗುರುಪ್ರೀತ್ ಕೌರ್ ಅವರನ್ನು ಸರಳವಾಗಿ ವಿವಾಹವಾದರು.
 ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ‌ ವೈದ್ಯೆ ಗುರುಪ್ರೀತ್ ಕೌರ್ ಅವರನ್ನು ಸರಳವಾಗಿ ವಿವಾಹವಾದರು.
 ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ‌ ವೈದ್ಯೆ ಗುರುಪ್ರೀತ್ ಕೌರ್ ಅವರನ್ನು ಸರಳವಾಗಿ ವಿವಾಹವಾದರು.
ಗುರುಪ್ರೀತ್ ಕೌರ್ ಅವರೊಂದಿಗೆ ಮಾನ್
ಗುರುಪ್ರೀತ್ ಕೌರ್ ಅವರೊಂದಿಗೆ ಮಾನ್
ಗುರುಪ್ರೀತ್ ಕೌರ್ ಅವರೊಂದಿಗೆ ಮಾನ್
ಗುರುಪ್ರೀತ್ ಕೌರ್
ಗುರುಪ್ರೀತ್ ಕೌರ್
ಗುರುಪ್ರೀತ್ ಕೌರ್
ಗುರುಪ್ರೀತ್ ಕೌರ್ ಹಾಗೂ ಮಾನ್
ಗುರುಪ್ರೀತ್ ಕೌರ್ ಹಾಗೂ ಮಾನ್
ಗುರುಪ್ರೀತ್ ಕೌರ್ ಹಾಗೂ ಮಾನ್
ಗುರುಪ್ರೀತ್ ಕೌರ್ ಅವರೊಂದಿಗೆ ಮಾನ್
ಗುರುಪ್ರೀತ್ ಕೌರ್ ಅವರೊಂದಿಗೆ ಮಾನ್
ಗುರುಪ್ರೀತ್ ಕೌರ್ ಅವರೊಂದಿಗೆ ಮಾನ್
ಗುರುಪ್ರೀತ್ ಕೌರ್ ಅವರೊಂದಿಗೆ ಮಾನ್
ಗುರುಪ್ರೀತ್ ಕೌರ್ ಅವರೊಂದಿಗೆ ಮಾನ್
ಗುರುಪ್ರೀತ್ ಕೌರ್ ಅವರೊಂದಿಗೆ ಮಾನ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT