PHOTOS: ಗಣರಾಜ್ಯೋತ್ಸವ ಪರೇಡ್ ರಿಹರ್ಸ್ಲ್ನಲ್ಲಿ ಗಮನಸೆಳೆದ ಕರ್ನಾಟಕದ ಸ್ತಬ್ಧ ಚಿತ್ರ
ಈ ಬಾರಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕದ ಸ್ತಬ್ಧ ಚಿತ್ರದ ರಿಹರ್ಸಲ್ ಜನವರಿ 23 ರಂದು ನವದೆಹಲಿಯಲ್ಲಿ ನಡೆಯಿತು. ‘ಕರ್ನಾಟಕ ಸಾಂಪ್ರದಾಯಿಕ ಕರಕುಶಲವಸ್ತುಗಳ ತೊಟ್ಟಿಲು’ ಶೀರ್ಷಿಕೆಯಡಿ ಈ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ನಲ್ಲಿ ಪಾಲ್ಗೊಳ್ಳಲಿದೆ. ಇನ್ನೊಂದೆಡೆ ಗಣರಾಜ್ಯೋತ್ಸವ ಪರೇಡ್ನಲ್ಲಿ ಕೇರಳ, ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ರಾಜ್ಯಗಳ ಸ್ತಬ್ಧಚಿತ್ರಗಳನ್ನು ಸೇರಿಸದಿರಲು ಕೈಗೊಂಡಿರುವ ನಿರ್ಧಾರದ ಮರುಪರಿಶೀಲನೆ ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಗಣರಾಜ್ಯೋತ್ಸವ ದಿನ ನಡೆಯುವ ಪರೇಡ್ನಲ್ಲಿ ಸ್ತಬ್ಧಚಿತ್ರಗಳ ಪ್ರದರ್ಶನಕ್ಕಾಗಿ 12 ರಾಜ್ಯಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ. ತಮ್ಮ ರಾಜ್ಯಗಳ ಸ್ತಬ್ಧಚಿತ್ರಗಳಿಗೆ ಅವಕಾಶ ನೀಡದಿರುವ ಕುರಿತು ಈ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಆಕ್ಷೇಪಿಸಿರುವುದು ಹಾಗೂ ಈ ವಿಷಯ ಕುರಿತು ಸೃಷ್ಟಿಯಾಗಿರುವ ವಿವಾದದ ಹಿನ್ನೆಲೆಯಲ್ಲಿ ಸಚಿವಾಲಯದ ಅಧಿಕಾರಿಗಳಿಂದ ಈ ಸ್ಪಷ್ಟನೆ ಹೊರಬಿದ್ದಿದೆ.
tableau |ಈ ಬಾರಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕದ ಸ್ತಬ್ಧ ಚಿತ್ರದ ರಿಹರ್ಸಲ್ ಜನವರಿ 23 ರಂದು ನವದೆಹಲಿಯಲ್ಲಿ ನಡೆಯಿತು.
‘ಕರ್ನಾಟಕ ಸಾಂಪ್ರದಾಯಿಕ ಕರಕುಶಲವಸ್ತುಗಳ ತೊಟ್ಟಿಲು’ ಶೀರ್ಷಿಕೆಯಡಿ ಈ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ನಲ್ಲಿ ಪಾಲ್ಗೊಳ್ಳಲಿದೆ.
ಗಣರಾಜ್ಯೋತ್ಸವ ದಿನ ನಡೆಯುವ ಪರೇಡ್ನಲ್ಲಿ ಸ್ತಬ್ಧಚಿತ್ರಗಳ ಪ್ರದರ್ಶನಕ್ಕಾಗಿ 12 ರಾಜ್ಯಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ಈ ಬಾರಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕದ ಸ್ತಬ್ಧ ಚಿತ್ರದ ರಿಹರ್ಸಲ್ ಜನವರಿ 23 ರಂದು ನವದೆಹಲಿಯಲ್ಲಿ ನಡೆಯಿತು.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಮಾದಕ ಚಿತ್ರಗಳಿಂದ ಗಮನ ಸೆಳೆದ ‘ಅರಸು’ ಬೆಡಗಿ ಮೀರಾ ಜಾಸ್ಮಿನ್
ಪುನೀತ್ ರಾಜ್ಕುಮಾರ್ ಅವರ ಜೊತೆ ಅರಸು, ಮೌರ್ಯ ಚಿತ್ರಗಳಲ್ಲಿ ಗಮನ ಸೆಳೆದಿದ್ದ ನಟಿ ಮೀರಾ ಜಾಸ್ಮಿನ್ ಮತ್ತೆ ಚಿತ್ರರಂಗದಲ್ಲಿ ಕಮ್ಬ್ಯಾಕ್ ಮಾಡಿದ್ದಾರೆ. ಅವರು ಅಭಿನಯಿಸಿರುವ ಮಲಯಾಳಂನ ‘ಮಕ್ಕಳ್’ ಚಿತ್ರ ಇತ್ತೀಚೆಗೆ ತೆರೆಕಂಡಿದೆ. ಈ ಮಧ್ಯೆ, ಜಿಮ್ನಲ್ಲಿ ದೇಹವನ್ನು ದಂಡಿಸಿರುವ ಅವರು ಮತ್ತಷ್ಟು ಸಣ್ಣಗಾಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಇತ್ತೀಚೆಗೆ ಹಾಟ್ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
meera jasmine | Sandalwood |ಮೀರಾ ಜಾಸ್ಮಿನ್ ಇನ್ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್ ಚಿತ್ರ
ಮೀರಾ ಜಾಸ್ಮಿನ್ ಇನ್ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್ ಚಿತ್ರ
ಮೀರಾ ಜಾಸ್ಮಿನ್ ಇನ್ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್ ಚಿತ್ರ
ಮೀರಾ ಜಾಸ್ಮಿನ್ ಇನ್ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್ ಚಿತ್ರ
ಮೀರಾ ಜಾಸ್ಮಿನ್ ಇನ್ಸ್ಟಾಗ್ರಾಮ್ ಖಾತೆಯ ಸ್ಕ್ರೀನ್ ಗ್ರ್ಯಾಬ್ ಚಿತ್ರ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ಮಳೆ ನೀರಿನಲ್ಲಿ ಹಂಪಿ ಸ್ಮಾರಕಗಳ ಸೊಬಗು
ಮಳೆ ನೀರಿನಲ್ಲಿ ಹಂಪಿಯ ಸ್ಮಾರಕಗಳ ಪ್ರತಿಬಿಂಬಗಳು ಪ್ರವಾಸಿಗರ ಮನಸ್ಸಿಗೆ ಮುದ ನೀಡುತ್ತಿವೆ. ಚಿತ್ರಗಳು: ರಾಚಯ್ಯ ಎಸ್. ಸ್ಥಾವರಿಮಠ
Hampi |ಹಂಪಿಯ ಕಲ್ಲಿನ ರಥದ ಪ್ರತಿಬಿಂಬ
ಹಂಪಿಯ ಕಲ್ಲಿನ ರಥ
ದೇವಸ್ಥಾನದೆಡೆಗೆ ಹೋಗುತ್ತಿರುವ ಪುರೋಹಿತರು
ಹಂಪಿ
ಕಲ್ಲಿನ ರಥ
ಹಂಪಿ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ‘ಪ್ರಣೀತಾ ಪ್ರಭಾವಳಿ‘: ಸೀಮಂತ ಶಾಸ್ತ್ರದಲ್ಲಿ ಮಿಂಚಿದ ನಟಿ ಪ್ರಣೀತಾ ಶುಭಾಶ್
ಪ್ರಣಿತಾ ಶುಭಾಶ್
ಪ್ರಣಿತಾ ಶುಭಾಶ್
ಪ್ರಣಿತಾ ಶುಭಾಶ್
ಪ್ರಣಿತಾ ಶುಭಾಶ್
ಪ್ರಣಿತಾ ಶುಭಾಶ್
ಪ್ರಣಿತಾ ಶುಭಾಶ್
ಪ್ರಣಿತಾ ಶುಭಾಶ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಹಾಟ್ ಫೋಟೊಗಳಲ್ಲಿ ಮಿಂಚಿದ ಅಮೀರ್ ಪುತ್ರಿ: ಗೆಳೆಯನ ಜತೆ ಜನ್ಮದಿನ ಆಚರಿಸಿಕೊಂಡ ಇರಾ ಖಾನ್
ಕುಟುಂಬದವರ ಜೊತೆ ಇರಾ ಖಾನ್
ಜನ್ಮದಿನ ಸಂಭ್ರಮದಲ್ಲಿ ಇರಾ ಖಾನ್
ನೂಪುರ್ ಜೊತೆ ಇರಾ ಖಾನ್
ಗೆಳತಿಯ ಜತೆ ಇರಾ ಖಾನ್
ಗೆಳೆಯರ ಜೊತೆಯಲ್ಲಿ ಇರಾ
ಗೆಳೆಯರ ಜೊತೆಯಲ್ಲಿ ಇರಾ
ಗೆಳೆಯರ ಜೊತೆಯಲ್ಲಿ ಇರಾ
ಗೆಳತಿಯ ಜತೆ ಇರಾ ಖಾನ್
ಗೆಳತಿಯ ಜತೆ ಇರಾ ಖಾನ್