ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಕಲಬುರ್ಗಿ ಕನ್ನಡ ಸಾಹಿತ್ಯ ಸಮ್ಮೇಳನ ವೈಭವ

ಕಲಬುರ್ಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಮೆರವಣಿಗೆಗೆ ಬುಧವಾರ ಅದ್ಧೂರಿ ಚಾಲನೆ ದೊರೆಯಿತು. ಪುಷ್ಪಾಲಂಕಾರದಿಂದ ಕಂಗೊಳಿಸುವ ರಥದಲ್ಲಿ ಸಮ್ಮೇಳನಾಧ್ಯಕ್ಷ ಎಚ್.ಎಸ್.ವಿ ಅವರನ್ನು ಕೂರಿಸಿ ಪುಷ್ಪವೃಷ್ಟಿ ಮಾಡಲಾಯಿತು. ಸುತ್ತ ನೆರೆದಿದ್ದ ಕನ್ನಡಾಭಿಮಾನಿಗಳಲ್ಲಿ ನಾಡು ನುಡಿಯ ಝೇಂಕಾರ ಮೊಳಗಿತು. ಈ ವೇಳೆ ಸಮ್ಮೇಳನಾಧ್ಯಕ್ಷರ ರಥದ ಮುಂದೆ ಮುಂದೆ ನೂರಾರು ಕಲಾತಂಡಗಳು ಪಾಲ್ಗೊಂಡಿದ್ದವು.
Published : 5 ಫೆಬ್ರುವರಿ 2020, 6:26 IST
ಫಾಲೋ ಮಾಡಿ
Comments
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT