Photos| ಉಡುಪಿಯ ಅಲೆವೂರಿನಲ್ಲಿ ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ
ಉಡುಪಿ: ನಟ ರಕ್ಷಿತ್ ಶೆಟ್ಟಿ ಶನಿವಾರ ಉಡುಪಿಯ ಅಲೆವೂರಿನಲ್ಲಿರುವ ತಮ್ಮ ನಿವಾಸದಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು.ಪ್ರತಿವರ್ಷ ಅಭಿಮಾನಿಗಳ ಜೊತೆಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ರಕ್ಷಿತ್ ಶೆಟ್ಟಿ, ಈ ಬಾರಿ ಲಾಕ್‌ಡೌನ್ ಇರುವ ಕಾರಣ, ತಂದೆ ತಾಯಿ, ಅಣ್ಣ, ಅತ್ತಿಗೆ ಹಾಗೂ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಮನೆಯಲ್ಲಿಯೇ ಕೇಕ್ ಕಟ್ ಮಾಡಿ ಸಂಭ್ರಮಿಸಿದರು.ರಕ್ಷಿತ್ ಶೆಟ್ಟಿ ಬಹುನಿರೀಕ್ಷಿತ ಸಿನಿಮಾ '#777 ಚಾರ್ಲಿ' ಸಿನಿಮಾದ ವಿಡಿಯೋ ತುಣುಕನ್ನು ಚಿತ್ರತಂಡ ಬಿಡುಗಡೆ ಮಾಡಿ ಶುಭ ಹಾರೈಸಿದೆ.
Published : 6 ಜೂನ್ 2020, 15:34 IST