ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos: ಹುಬ್ಬಳ್ಳಿಯಲ್ಲಿ ರೈತ ಮುಖಂಡರ ಪ್ರತಿಭಟನೆ, ರಸ್ತೆ ತಡೆ ಚಿತ್ರಣ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು ಕಾಂಗ್ರೆಸ್, ಜೆಡಿಎಸ್, ಸಿಪಿಐ (ಎಂ) ಪಕ್ಷಗಳು ಸೇರಿದಂತೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳು ರೈತರ ಹೋರಾಟಕ್ಕೆ ಕೈ ಜೋಡಿಸಿವೆ. ರಾಜ್ಯದೆಲ್ಲೆಡೆ ಬಂದ್‌ಗೆ ವಿವಿಧ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹುಬ್ಬಳ್ಳಿಯಲ್ಲಿ ಕಂಡುಬಂದ ಚಿತ್ರಣವಿದು...ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಮುಖಂಡರು ಕೃಷಿ, ಕಾರ್ಮಿಕ ಹಾಗೂ ಭೂ ಸುಧಾರಣೆ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
Last Updated 28 ಸೆಪ್ಟೆಂಬರ್ 2020, 5:38 IST
ಅಕ್ಷರ ಗಾತ್ರ
Photos: ಹುಬ್ಬಳ್ಳಿಯಲ್ಲಿ ರೈತ ಮುಖಂಡರ ಪ್ರತಿಭಟನೆ, ರಸ್ತೆ ತಡೆ ಚಿತ್ರಣ
ADVERTISEMENT
Photos: ಹುಬ್ಬಳ್ಳಿಯಲ್ಲಿ ರೈತ ಮುಖಂಡರ ಪ್ರತಿಭಟನೆ, ರಸ್ತೆ ತಡೆ ಚಿತ್ರಣ
Photos: ಹುಬ್ಬಳ್ಳಿಯಲ್ಲಿ ರೈತ ಮುಖಂಡರ ಪ್ರತಿಭಟನೆ, ರಸ್ತೆ ತಡೆ ಚಿತ್ರಣ
Photos: ಹುಬ್ಬಳ್ಳಿಯಲ್ಲಿ ರೈತ ಮುಖಂಡರ ಪ್ರತಿಭಟನೆ, ರಸ್ತೆ ತಡೆ ಚಿತ್ರಣ
Photos: ಹುಬ್ಬಳ್ಳಿಯಲ್ಲಿ ರೈತ ಮುಖಂಡರ ಪ್ರತಿಭಟನೆ, ರಸ್ತೆ ತಡೆ ಚಿತ್ರಣ
Photos: ಹುಬ್ಬಳ್ಳಿಯಲ್ಲಿ ರೈತ ಮುಖಂಡರ ಪ್ರತಿಭಟನೆ, ರಸ್ತೆ ತಡೆ ಚಿತ್ರಣ
Photos: ಹುಬ್ಬಳ್ಳಿಯಲ್ಲಿ ರೈತ ಮುಖಂಡರ ಪ್ರತಿಭಟನೆ, ರಸ್ತೆ ತಡೆ ಚಿತ್ರಣ
Photos: ಹುಬ್ಬಳ್ಳಿಯಲ್ಲಿ ರೈತ ಮುಖಂಡರ ಪ್ರತಿಭಟನೆ, ರಸ್ತೆ ತಡೆ ಚಿತ್ರಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT