ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಬೆಂಗಳೂರು ಸೇರಿ 9 ಜಿಲ್ಲೆಗಳಲ್ಲಿ ಲಾಕ್‌ಡೌನ್: ಚಿತ್ರಗಳಲ್ಲಿ ನೋಡಿ

ಕೊರೊನಾ ವೈರಸ್ ಸೋಂಕು (ಕೋವಿಡ್–19) ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಮಾರ್ಚ್‌ 31ರ ವರೆಗೆ ಲಾಕ್‌ಡೌನ್ ಘೋಷಿಸಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಬೆಳಿಗ್ಗೆ ಕಂಡುಬಂದ ಚಿತ್ರಗಳು... – ಪ್ರಜಾವಾಣಿ ಚಿತ್ರಗಳು
Published : 23 ಮಾರ್ಚ್ 2020, 6:50 IST
ಫಾಲೋ ಮಾಡಿ
Comments
ಮೈಸೂರಿನಲ್ಲಿ ಬೇಕರಿ, ಚಹಾದಂಗಡಿಗಳನ್ನು ಮುಚ್ಚಿಸಿದ ಪೊಲೀಸರು
ಮೈಸೂರಿನಲ್ಲಿ ಬೇಕರಿ, ಚಹಾದಂಗಡಿಗಳನ್ನು ಮುಚ್ಚಿಸಿದ ಪೊಲೀಸರು
ADVERTISEMENT
ಚಿಕ್ಕಬಳ್ಳಾಪುರ: ನಿಷೇಧಾಜ್ಞೆ ನಡುವೆಯೂ ಗೌರಿಬಿದನೂರು ತಾಲ್ಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ಪಡಿತರ ಪಡೆಯಲು ಮುಗಿಬಿದ್ದ ಗ್ರಾಮಸ್ಥರು
ಚಿಕ್ಕಬಳ್ಳಾಪುರ: ನಿಷೇಧಾಜ್ಞೆ ನಡುವೆಯೂ ಗೌರಿಬಿದನೂರು ತಾಲ್ಲೂಕಿನ ನಾಮಗೊಂಡ್ಲು ಗ್ರಾಮದಲ್ಲಿ ಪಡಿತರ ಪಡೆಯಲು ಮುಗಿಬಿದ್ದ ಗ್ರಾಮಸ್ಥರು
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 8 ಚೆಕ್ ಪೋಸ್ಟ್ ತೆರೆದಿದ್ದು, ಹೊರರಾಜ್ಯದ ಸಾರಿಗೆ ವಾಹನಗಳಿಗೆ ರಾಜ್ಯಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 8 ಚೆಕ್ ಪೋಸ್ಟ್ ತೆರೆದಿದ್ದು, ಹೊರರಾಜ್ಯದ ಸಾರಿಗೆ ವಾಹನಗಳಿಗೆ ರಾಜ್ಯಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ
ರಾಮನಗರದಲ್ಲಿ ಬಸ್ ಸಂಚಾರ ಸ್ಥಗಿತ, ಜನರ ಪರದಾಟ
ರಾಮನಗರದಲ್ಲಿ ಬಸ್ ಸಂಚಾರ ಸ್ಥಗಿತ, ಜನರ ಪರದಾಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT