ರಾಜ್ಯಪಾಲರಿಗೆ ಅಗೌರವ:ಕಾಂಗ್ರೆಸ್ ಸದಸ್ಯರ ವಿರುದ್ಧ ಶಿಸ್ತು ಕ್ರಮಕ್ಕೆ ಅಶೋಕ ಆಗ್ರಹ
Governor Speech Row: ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಅಗೌರವ ತೋರಿದ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರುಗಳ ವಿರುದ್ಧ ಕೂಡಲೇ ಶಿಸ್ತು ಕ್ರಮ ಜರುಗಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದಾರೆ.Last Updated 22 ಜನವರಿ 2026, 7:26 IST