ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos: ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಇಂಧನ ಬೆಲೆ ಏರಿಕೆ ಖಂಡಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದ ಹಲವೆಡೆ ಪೆಟ್ರೋಲ್ ಬಂಕ್‌ಗಳ ಮುಂದೆ ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ಪ್ರತಿಭಟನೆಗಳು ನಡೆದವು.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರದೇಶ ಕಾಂಗ್ರೆಸ್ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಸಮೀಪ 100 ನಾಟೌಟ್, ಪೆಟ್ರೋಲ್ ಪಿಕ್‌ಪಾಕೆಟ್ ಪ್ರತಿಭಟನೆ ನಡೆಸಿತು. ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಂಡರು. ಈ ಪ್ರತಿಭಟನೆಯೂ ಇಂದಿನಿಂದ ಹಂತ-ಹಂತವಾಗಿ ರಾಜ್ಯಾದ್ಯಂತ ಐದು ದಿನಗಳ ಕಾಲ ನಡೆಯಲಿದೆ.
Last Updated 11 ಜೂನ್ 2021, 8:18 IST
ಅಕ್ಷರ ಗಾತ್ರ
ಕಾಂಗ್ರೆಸ್‌ನ ನಗರ ಘಟಕದ ವತಿಯಿಂದ ಮೈಸೂರಿನ ಧನ್ವಂತರಿ ರಸ್ತೆಯ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ.

ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಸಮೀಪ 100 ನಾಟೌಟ್, ಪೆಟ್ರೋಲ್ ಪಿಕ್‌ಪಾಕೆಟ್ ಪ್ರತಿಭಟನೆ ನಡೆಸಿತು.

ಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರದೇಶ ಕಾಂಗ್ರೆಸ್ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಸಮೀಪ ಪ್ರತಿಭಟನೆ ನಡೆಸಿತು.

ಪ್ರತಿಭಟನೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿ ಕರೆದೊಯ್ಯಲಾಯಿತು.

ಮೈಸೂರಿನ ಮಾನಂದವಾಡಿ ರಸ್ತೆಯ ಪೆಟ್ರೋಲ್ ಬಂಕ್ ಮುಂದೆ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ಇಂಧನ ಬೆಲೆ ಏರಿಕೆ ಖಂಡಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರ ಪ್ರತಿಭಟನೆ

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಘಟಕದಿಂದ ಶುಕ್ರವಾರ ಕುವೆಂಪುನಗರದ ಪೆಟ್ರೋಲ್ ಬಂಕ್ ಮುಂದೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಖಂಡಿಸಿ ತಾಲ್ಲೂಕಿನ ಹಿಂಡಲಗಾ ಪೆಟ್ರೋಲ್ ಬಂಕ್ ಎದುರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದಿಂದ ನಗರದ ವಿವಿಧ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಯಿತು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ  ಮಂಡ್ಯದ ಜೆ.ಸಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು  ಪ್ರತಿಭಟನೆ ನಡೆಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT