ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಪರೂಪದ ಫೋಟೊಗಳು: Photos

ಬೆಂಗಳೂರು: ರಾಜ್ಯದ 20 ನೇ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಹಾಗೂ ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಯಿ ಅವರು ನೇಮಕವಾಗಿದ್ದಾರೆ.ಮೂಲತಃ ಧಾರವಾಡ ಜಿಲ್ಲೆಯ ಕಮಡೊಳ್ಳಿಯವರಾದ ಅವರು ಜನತಾ ಪರಿವಾರದಿಂದ ಬಂದು ಬಿಜೆಪಿ ಸೇರಿದ್ದರು. ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿದ್ದರು. 2008 ರಲ್ಲಿ ಬಿಜೆಪಿ ಸೇರಿ ಶಿಗ್ಗಾವಿ ಕ್ಷೇತ್ರದಿಂದ ಮೂರು ಬಾರಿ ಶಾಸಕಾರಗಿ ಆಯ್ಕೆಯಾಗಿದ್ದಾರೆ.
Last Updated 27 ಜುಲೈ 2021, 15:33 IST
ಅಕ್ಷರ ಗಾತ್ರ
ಬಸವರಾಜ ಬೊಮ್ಮಾಯಿ ಹೈಸ್ಕೂಲ್ ದಿನಗಳಲ್ಲಿ
ಬಸವರಾಜ ಬೊಮ್ಮಾಯಿ ಹೈಸ್ಕೂಲ್ ದಿನಗಳಲ್ಲಿ
ಬಸವರಾಜ ಬೊಮ್ಮಾಯಿ ಹೈಸ್ಕೂಲ್ ದಿನಗಳಲ್ಲಿ
ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT