ಪಶ್ಚಿಮ ಶಿಕ್ಷಕರ ಕ್ಷೇತ್ರ | ಬಿಜೆಪಿಯ ಬಸವರಾಜ ಹೊರಟ್ಟಿ ಗೆಲುವು: ಅಭಿಮಾನಿಗಳು, ಕಾರ್ಯಕರ್ತರಿಂದ ವಿಜಯೋತ್ಸವ
ವಿಧಾನ ಪರಿಷತ್ ಪಶ್ಚಿಮ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಜಯ ಗಳಿಸುತ್ತಿದ್ದಂತೆ, ಹುಬ್ಬಳ್ಳಿಯಲ್ಲಿ ಬಿಜೆಪಿ ಕಚೇರಿ ಬಳಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
MLC Election | BJP |ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರ ಸಂಭ್ರಮ
ಅಭಿಮಾನಿಗಳ ಜೊತೆ ಬಸವರಾಜ ಹೊರಟ್ಟಿ
ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರ ಸಂಭ್ರಮ
ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರ ಸಂಭ್ರಮ
ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರ ಸಂಭ್ರಮ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಶಯನಗೃಹದಲ್ಲಿ ನಟಿ ನುಸ್ರತ್ ಶೃಂಗಾರ ವೈಭವ! ಹಸಿ ಬಿಸಿ ಚಿತ್ರಗಳಿಗೆ ಪೋಸ್ ಕೊಟ್ಟ ಸಂಸದೆ...
ಜನಪ್ರಿಯ ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಶಯನಗೃಹದಲ್ಲಿ ಹಸಿ ಬಿಸಿ ಚಿತ್ರಗಳಿಗೆ ಪೋಸ್ ಕೊಟ್ಟು ಸುದ್ದಿಯಾಗಿದ್ದಾರೆ. ಈಗಾಗಲೇ ಹಲವಾರು ಕಾರಣಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಆ್ಯಕ್ಟಿವ್ ಆಗಿರುವ ಅವರು ಬೆಡ್ ರೂಂ ಚಿತ್ರಗಳ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಈ ಚಿತ್ರಗಳಿಗೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.
Nusrat Jahan | actress |ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್
ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್

ಫೋಟೊಗಳಲ್ಲಿ ನೋಡಿ: ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಜನಜಂಗುಳಿ
ಬೆಂಗಳೂರು: ಲಾಲ್ಬಾಗ್ನ ಗಾಜಿನ ಮನೆ ಪ್ರವೇಶಿಸುತ್ತಿದ್ದಂತೆ ‘ಗೊಂಬೆ ಹೇಳುತೈತೆ ನೀನೇ ರಾಜ್ಕುಮಾರ..’ ಹಾಡು. ಲಕ್ಷಾಂತರ ಪುಷ್ಪಗಳಲ್ಲಿ ಮೈದಳೆದ ಗಾಜನೂರಿನ ಮನೆ ಮುಂದೆ ಮಯೂರ ಚಿತ್ರದ ಡಾ.ರಾಜ್, ಪುನೀತ್ ರಾಜ್ಕುಮಾರ್ ಅವರ ನಗು ಮುಖದ ಪ್ರತಿಮೆಗಳು. ಪುನೀತ್ ಅಗಲಿಕೆಯ ನೋವಿನ ತಂತಿಯನ್ನು ಇವು ಮೀಟುತ್ತವೆ. ನೋಡುಗರು ಸಹಜವಾಗಿಯೇ ಭಾವುಕರಾಗುತ್ತಾರೆ. ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘವು ಸ್ವಾತಂತ್ರ್ಯೋತ್ಸದ ಪ್ರಯುಕ್ತ ಹಮ್ಮಿಕೊಂಡಿರುವ 212ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್ಬಾಗ್ನ ಗಾಜಿನ ಮನೆಯಲ್ಲಿ ಭಾನುವಾರ ಲಕ್ಷಾಂತರ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು. ಈ ವೇಳೆ ಜನಜಂಗುಳಿಯೇ ನೆರದಿತ್ತು ಡಾ.ರಾಜ್ಕುಮಾರ್ ಮತ್ತು ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ಇದಾಗಿದೆ.
Lal Bagh | bengaluru |ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿರುವ ದೃಶ್ಯ ಭಾನುವಾರ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್
ಮೊಹರಂ ಹಬ್ಬದ ರಜೆ ಹಿನ್ನಲೆ ಬೆಂಗಳೂರಿನ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ ದೃಶ್ಯ ಮಂಗಳವಾರ ಕಂಡುಬಂತು. ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.-Photo/ Prashanth HG
ಮೊಹರಂ ಹಬ್ಬದ ರಜೆ ಹಿನ್ನಲೆ ಬೆಂಗಳೂರಿನ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ ದೃಶ್ಯ ಮಂಗಳವಾರ ಕಂಡುಬಂತು. ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.-Photo/ Prashanth HG
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿರುವ ದೃಶ್ಯ ಭಾನುವಾರ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರದ ಸಂಖ್ಯೆಯಲ್ಲಿ ಜನರು ಆಗಮಿಸಿದ್ದ ಕಾರಣ ತಂದೆಯ ಹೆಗಲ ಮೇಲೆ ಕುಳಿತುಕೊಂಡು ವೀಕ್ಷಿಸುತ್ತಿರುವ ದೃಶ್ಯ - ಪ್ರಜಾವಾಣಿ ಚಿತ್ರ/ ಎಂ.ಎಸ್. ಮಂಜುನಾಥ್
ಲಾಲ್ಬಾಗ್ನ ಗುಡ್ಡದಲ್ಲಿ ಅಪಾರ ಸಂಖ್ಯೆಯಲ್ಲಿ ಜನ. DH Photo/ S K Dinesh
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಸ್ವಾತಂತ್ರ್ಯ ಅಮೃತ ಮಹೋತ್ಸವ–75 | ಮನೆ ಮನೆಗಳಲ್ಲಿ ರಾಷ್ಟ್ರಧ್ವಜ: ವಿಧಾನಸೌಧ ಮುಂಭಾಗದಲ್ಲಿ ತಿರಂಗಾ ಕಲರವ...
ಸ್ವಾತಂತ್ರ್ಯ ಅಮೃತ ಮಹೋತ್ಸವ–75 | ಮನೆ ಮನೆಗಳಲ್ಲಿ ರಾಷ್ಟ್ರಧ್ವಜ: ವಿಧಾನಸೌಧ ಮುಂಭಾಗದಲ್ಲಿ ತಿರಂಗಾ ಕಲರವ...
Azadi Ka Amrit Mahotsav | indipendence day |ವಿಧಾನಸೌಧ ಮುಂಭಾಗದಲ್ಲಿ ಶನಿವಾರ ನಡೆದ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜದೊಂದಿಗೆ ಭಾಗವಹಿಸಿದ್ದರು –ಪ್ರಜಾವಾಣಿ ಚಿತ್ರ
ವಿಧಾನಸೌಧ ಮುಂಭಾಗದಲ್ಲಿ ಶನಿವಾರ ನಡೆದ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಜನಪದ ಕಲಾತಂಡಗಳು ಭಾಗವಹಿಸಿದ್ದವು –ಪ್ರಜಾವಾಣಿ ಚಿತ್ರ
ವಿಧಾನಸೌಧ ಮುಂಭಾಗದಲ್ಲಿ ಶನಿವಾರ ನಡೆದ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಡಾ.ಕೆ. ಸುಧಾಕರ್ ಹಾಗೂ ಸಚಿವ ಕೆ. ಗೋಪಾಲಯ್ಯ ಇದ್ದಾರೆ –ಪ್ರಜಾವಾಣಿ ಚಿತ್ರ
ವಿಧಾನಸೌಧ ಮುಂಭಾಗದಲ್ಲಿ ಶನಿವಾರ ನಡೆದ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಜನಪದ ಕಲಾತಂಡಗಳು ಭಾಗವಹಿಸಿದ್ದವು –ಪ್ರಜಾವಾಣಿ ಚಿತ್ರ
ವಿಧಾನಸೌಧ ಮುಂಭಾಗದಲ್ಲಿ ಶನಿವಾರ ನಡೆದ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜದೊಂದಿಗೆ ಭಾಗವಹಿಸಿದ್ದರು –ಪ್ರಜಾವಾಣಿ ಚಿತ್ರ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ಸ್ವಾತಂತ್ರ್ಯದ ಅಮೃತ ಮಹೋತ್ಸವ– ಕಲಬುರಗಿಯಲ್ಲಿ ಚಿಣ್ಣರ ಉತ್ಸಾಹದ ನಡಿಗೆ
ಕಲಬುರಗಿಯ ಸ್ವಾತಂತ್ರ್ಯ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಗತ್ ವೃತ್ತದ ಹೊರಗೆ ಗುರುವಾರ ನಡೆದ ಸ್ವಾತಂತ್ರೋತ್ಸವ ನಡಿಗೆ ಅಮೃತ ಮಹೋತ್ಸವದಡೆಗೆ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ವಿಧದ ವೇಷ ತೊಟ್ಟು ರಾಷ್ಟ್ರಧ್ವಜ ಹಿಡಿದು ಸಂಭ್ರಮದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು- ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
kalaburgi | Independence Day | Azadi Ka Amrit Mahotsav |ತ್ರಿವರ್ಣ ವೇಷ ಧರಿಸಿ ಸಂಭ್ರಮಿಸಿದ ಚಿಣ್ಣರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ತ್ರಿವರ್ಣ ಧ್ವಜ ಹಿಡಿದು ಚಿಣ್ಣರ ನಡಿಗೆ– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಗಾಂಧಿ ವೇಷಧಾರಿ ಹಿಂದೆ ಸೀರೆ ಧರಿಸಿ ನಿಂತಿರುವ ಬಾಲಕಿಯರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಮಕ್ಕಳ ಸಂಭ್ರಮ– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಅಮೃತ ಮಹೋತ್ಸವದಲ್ಲಿ ಸಂಭ್ರಮಿಸಿದ ಬಾಲಕಿಯರು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್
ಸ್ವಾತಂತ್ರ್ಯ ನಡಿಗೆಯಲ್ಲಿ ಭಾಗವಹಿಸಿದ ಶಾಲಾ ಮಕ್ಕಳು– ಪ್ರಜಾವಾಣಿ ಚಿತ್ರ/ ತಾಜುದ್ದೀನ್ ಆಜಾದ್