ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

Photos: ರಾಜ್ಯದಾದ್ಯಂತ ಕೋವಿಡ್‌ ಲಸಿಕೆ ಅಭಿಯಾನ ಆರಂಭ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಶನಿವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ಬೆಳಗಾವಿ, ರಾಯಚೂರು, ಕಲಬುರ್ಗಿ, ರಾಮನಗರ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ಆರಂಭವಾಗಿದೆ.
Published : 16 ಜನವರಿ 2021, 8:52 IST
ಫಾಲೋ ಮಾಡಿ
Comments
ಚಾಮರಾಜನಗರ ವೈದ್ಯಕೀಯ ಕಾಲೇಜಿನ ಡೀನ್ ಅವರು ಎರಡನೇಯವರಾಗಿ ಲಸಿಕೆ ತೆಗೆದುಕೊಂಡರು.
ಚಾಮರಾಜನಗರ ವೈದ್ಯಕೀಯ ಕಾಲೇಜಿನ ಡೀನ್ ಅವರು ಎರಡನೇಯವರಾಗಿ ಲಸಿಕೆ ತೆಗೆದುಕೊಂಡರು.
ADVERTISEMENT
ಬೆಳಗಾವಿ ಬಿಮ್ಸ್ ಸಿಬ್ಬಂದಿ ರಮೇಶ್ ಕುಂಬಾರ ಅವರಿಗೆ ವೈದ್ಯಕೀಯ ಸಿಬ್ಬಂದಿ ಲಸಿಕೆ ಕೊಟ್ಟರು.

ಶಿರಸಿ ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೋವಿಡ್‌ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.

ಸಚಿವ ಜಗದೀಶ ಶೆಟ್ಟರ್ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿದರು.  ಡಾ. ನಾರಾಯಣ ಹೆಬಸೂರು ಮೊದಲು ಲಸಿಕೆ ಪಡೆದರು.

ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಗ್ರೂಪ್ ‘ಡಿ’ ನೌಕರ ಲಕ್ಷ್ಮಣ ಕೊಳೂರಗಿ ಅವರು ಕೋವಿಡ್-19 ಪ್ರಥಮ ಲಸಿಕೆಯನ್ನು ಪಡೆದುಕೊಂಡರು.

ಕೋವಿಡ್ ಲಸಿಕೆ ಹಾಕುವ ವಿಧಾನವನ್ನು ಚಿತ್ತಾಪುರ ಶಾಸಕರು ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಪರಿಶೀಲಿಸಿದರು.

ರಾಮನಗರದ ಆರೋಗ್ಯ ಇಲಾಖೆಯ ಡಿ ಗ್ರೂಪ್ ನೌಕರ ಶಿವಾನಂದ ಮೊದಲಿಗರಾಗಿ ಲಸಿಕೆ ಪಡೆದರು.

ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಯಲ್ಲಿ‌ ಕೋವಿಡ್ ಲಸಿಕೆ‌ ಅಭಿಯಾನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು.‌ ಸಂಸದ ಬಿ.ವೈ.‌ ರಾಘವೇಂದ್ರ ಉಪಸ್ಥಿತರಿದ್ದರು.

ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಡಿಎಚ್ಒ ನಾಗೇಂದ್ರಪ್ಪ ಲಸಿಕೆ ಪಡೆಯುತ್ತಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT