ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos | ರಾಜ್ಯದಲ್ಲಿ ಕಾಲೇಜುಗಳು ಆರಂಭ; ವಿದ್ಯಾರ್ಥಿಗಳ ಕೊರತೆ

ರಾಜ್ಯದಲ್ಲಿ ಎಂಟು ತಿಂಗಳ ಬಳಿಕ ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭಗೊಂಡಿದ್ದು, ಬೆಳಗಾವಿ, ಉಡುಪಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೋವಿಡ್ -19 ಕಾರಣದಿಂದ ಕಾಲೇಜುಗಳಲ್ಲಿ ಸುರಕ್ಷತಾ ಕ್ರಮ ಕೈಗೊಂಡು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಾಗಿದ್ದಾರೆ.
Last Updated 24 ನವೆಂಬರ್ 2020, 7:48 IST
ಅಕ್ಷರ ಗಾತ್ರ
ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾಲೇಜು ಸಿಬ್ಬಂದಿ
ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾಲೇಜು ಸಿಬ್ಬಂದಿ
ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ಕಾಲೇಜು ಸಿಬ್ಬಂದಿ
ADVERTISEMENT
ಚಿಕ್ಕಮಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್‌ ತಪಾಸಣೆ ನಡೆಸಲಾಯಿತು

ಕಾಲೇಜು ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿರುವ ದೃಶ್ಯ

ಕಾರವಾರದ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ಯಾನಿಟೈಸ್ ಮಾಡುತ್ತಿರುವುದು

ಕಾರವಾರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಗಂಟಲು ದ್ರವದ ಪರೀಕ್ಷೆಗೆ ವಿದ್ಯಾರ್ಥಿಗಳ ಸಾಲು

ಹುಬ್ಬಳ್ಳಿಯ ಮೂರುಸಾವಿರ ಮಠದ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸುರಕ್ಷಿತ ಅಂತರ ಕಾಯ್ದುಕೊಂಡು ಪಾಠ ಆಲಿಸಿದರು

ಉಡುಪಿಯ ಡಾ.ಜಿ.ಶಂಕರ್ ಕಾಲೇಜಿನ ವಿದ್ಯಾರ್ಥಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT