ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆಯಿಂದ ಗುರುವಾರ ಬೆಳಿಗ್ಗೆ ಯಾತ್ರೆ ಆರಂಭವಾಯಿತು.
ತುಂತುರು ಮಳೆಯಲ್ಲಿಯೇ ನಾಯಕರು ಹೆಜ್ಜೆ ಹಾಕಿದರು.
ರಾಹುಲ್ ಗಾಂಧಿ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಾಥ್ ನೀಡಿದರು.
ಅಪಾರ ಪ್ರಮಾಣದ ಜನರು ಘೋಷಣೆ ಕೂಗಿ ನಾಯಕರಿಗೆ ಹುರುಪು ತುಂಬಿದರು.
ಸುಮಾರು 12 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗುವ ರಾಹುಲ್ ಗಾಂಧಿ ಕೋನಸಾಗರದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.