ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

Photos: ರಾಜ್ಯದಾದ್ಯಂತ ಕೋವಿಡ್ ಲಸಿಕೆ ವಿತರಣೆಯ ಅಣಕು ಕಾರ್ಯಾಚರಣೆ

ರಾಜ್ಯದಾದ್ಯಂತ ಕೋವಿಡ್‌ ಲಸಿಕೆ ವಿತರಣೆಯ ಅಣಕು ಕಾರ್ಯಚರಣೆಯನ್ನು ಶನಿವಾರ ನಡೆಸಲಾಯಿತು.ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದ ವಿದ್ಯಾಪೀಠದಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರ ಹಾಗೂ ಪಶ್ಚಿಮ ವಲಯದ ಕಾಮಾಕ್ಷಿಪಾಳ್ಯದಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ತಾಲೀಮು (Dry Run) ನಡೆಯಿತು.ಕಲಬುರ್ಗಿ ಹಾಗೂ ಬೆಳಗಾವಿಯಲ್ಲಿಯೂ ಲಸಿಕೆ ತಾಲೀಮು ನಡೆಯಿತು. ಕಾರ್ಯಾಚರಣೆಯನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.
Published : 2 ಜನವರಿ 2021, 7:36 IST
ಫಾಲೋ ಮಾಡಿ
Comments
ಬೆಳಗಾವಿಯ ವಂಟಮುರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ನಡೆದ ಕೋವಿಡ್ ಲಸಿಕೆ ಅಣಕು ಕಾರ್ಯಾಚರಣೆಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಡಿಎಚ್ಒ ಡಾ.ಎಸ್.ವಿ. ಮುನ್ಯಾಳ ವೀಕ್ಷಿಸಿದರು.
ಬೆಳಗಾವಿಯ ವಂಟಮುರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ನಡೆದ ಕೋವಿಡ್ ಲಸಿಕೆ ಅಣಕು ಕಾರ್ಯಾಚರಣೆಯನ್ನು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಡಿಎಚ್ಒ ಡಾ.ಎಸ್.ವಿ. ಮುನ್ಯಾಳ ವೀಕ್ಷಿಸಿದರು.
ADVERTISEMENT
ಕಾಮಾಕ್ಷಿಪಾಳ್ಯದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್‌ ಲಸಿಕೆ ವಿತರಣೆಯ ಅಣಕು ಪ್ರದರ್ಶನ ನಡೆಸಲಾಯಿತು
ಕಾಮಾಕ್ಷಿಪಾಳ್ಯದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್‌ ಲಸಿಕೆ ವಿತರಣೆಯ ಅಣಕು ಪ್ರದರ್ಶನ ನಡೆಸಲಾಯಿತು
ಬೆಂಗಳೂರಿನ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ತಾಲೀಮು ನಡೆಸಲಾಯಿತು
ಬೆಂಗಳೂರಿನ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ತಾಲೀಮು ನಡೆಸಲಾಯಿತು
ಬೆಂಗಳೂರಿನ ವಿದ್ಯಾಪೀಠದಲ್ಲಿ ಕೋವಿಡ್‌ ಲಸಿಕೆ ವಿತರಣೆಯ ಅಣಕು ಪ್ರದರ್ಶನ ನಡೆಸಲಾಯಿತು
ಬೆಂಗಳೂರಿನ ವಿದ್ಯಾಪೀಠದಲ್ಲಿ ಕೋವಿಡ್‌ ಲಸಿಕೆ ವಿತರಣೆಯ ಅಣಕು ಪ್ರದರ್ಶನ ನಡೆಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT