ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos: ಒಂಬತ್ತು ತಿಂಗಳ ಬಳಿಕ ಶಾಲೆಗಳಿಗೆ ಮರಳಿದ ವಿದ್ಯಾರ್ಥಿಗಳು

ರಾಜ್ಯದಾದ್ಯಂತ ಎಸ್‌ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯು ತರಗತಿಗಳು ಆರಂಭವಾಗಿವೆ. ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಕೊಂಡು ತರಗತಿಗಳನ್ನು ನಡೆಸಲಾಗುತ್ತಿದೆ.
Last Updated 1 ಜನವರಿ 2021, 6:48 IST
ಅಕ್ಷರ ಗಾತ್ರ
ಕಲಬುರ್ಗಿಯ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಶಿಲ್ಪಾ ಅವರು ಸಿದ್ಧಪಡಿಸಿದ ಪ್ರಾಜೆಕ್ಟ್ ಸಮೇತ ಹಾಜರಾದರು

ಕಲಬುರ್ಗಿಯ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ಶಕ್ರವಾರ ಶಿಕ್ಷಕಿಯರು ರಂಗೋಲಿ ಹಾಕಿ ಮಕ್ಕಳಿಗೆ ಸ್ವಾಗತ ಕೋರಿದರು

ಮಂಗಳೂರಿನಲ್ಲಿ ಶುಕ್ರವಾರ ಶಾಲೆಗಳು ಆರಂಭವಾಗಿದ್ದು, ಸಮವಸ್ತ್ರದಲ್ಲಿ ಬಂದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು.

9  ತಿಂಗಳ  ನಂತರ  ಪ್ರಾರಂಭವಾದ  ಶಾಲೆಗಳಿಗೆ  ವಿದ್ಯಾರ್ಥಿಗಳು  ಹಾಜರಾದರು.  ಧಾರವಾಡ  ತಾಲ್ಲೂಕಿನ   ಮುಮ್ಮಿಗಟ್ಟಿ  ಮತ್ತು  ನರೇಂದ್ರ  ಗ್ರಾಮಗಳಲ್ಲಿ  ಸರಕಾರಿ  ಶಾಲೆಗಳಿಗೆ  ಹಾಜರಾದ  ವಿದ್ಯಾರ್ಥಿಗಳು

ಬಳ್ಳಾರಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ತರಗತಿಗಳು ಆರಂಭವಾದವು

ಬೆಳಗಾವಿಯ ಮಹಿಳಾ ವಿದ್ಯಾಲಯ ಶಾಲೆಯಲ್ಲಿ ತರಗತಿ ಪುನರಾರಂಭ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳನ್ನು ಶಿಕ್ಷಕರು ಗುಲಾಬಿ ನೀಡಿ ಬರ ಮಾಡಿಕೊಂಡರು.

ವಿಜಯಪುರ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಜಿಗ್ ಜಾಗ್ ಮಾದರಿಯಲ್ಲಿ ಕುಳಿತುಕೊಳ್ಳುವ ಮೂಲಕ ಪರಸ್ಪರ ಅಂತರ ಕಾಯ್ದುಕೊಂಡರು.

ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT