ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಜಿ20 ಶೃಂಗಸಭೆ ಪ್ರಯುಕ್ತ ಹಂಪಿ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರ

ಭಾರತವು ಜಿ20 ಶೃಂಗಸಭೆಯ ಆತಿಥ್ಯ ವಹಿಸಿರುವುದರಿಂದ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.ದೇಶದ ನೂರು ಪ್ರಮುಖ ಪ್ರವಾಸಿ ತಾಣಗಳಿಗೆ ಡಿಸೆಂಬರ್ 7ರ ವರೆಗೆ ವಿದ್ಯುತ್ ದೀಪಾಲಂಕಾರ ಇರಲಿದೆ. ಇದರಲ್ಲಿ ಹಂಪಿಯೂ ಸೇರಿದೆ. ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನ, ಕಡಲೆಕಾಳು ಗಣಪ, ಹೇಮಕೂಟ, ಸಾಸಿವೆಕಾಳು ಗಣಪ, ಕಮಲ ಮಹಲ್, ಗಜಶಾಲೆ ಸೇರಿದಂತೆ ಪ್ರಮುಖ ಸ್ಮಾರಕಗಳು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ. ಎಲ್ಲ‌ಸ್ಮಾರಕಗಳ ಬಳಿ ಎಲ್ ಇಡಿ ಪರದೆ ಅಳವಡಿಸಲಾಗಿದ್ದು, ಜಿ20 ಶೃಂಗಸಭೆಯ ವಿವರ ಅದರಲ್ಲಿದೆ.
Last Updated 2 ಡಿಸೆಂಬರ್ 2022, 4:41 IST
ಅಕ್ಷರ ಗಾತ್ರ
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ
ADVERTISEMENT
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ
ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT