ಚಿತ್ರಗಳಲ್ಲಿ: 3ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ; ಸಾರ್ವಜನಿಕರ ಪರದಾಟ
ವಿವಿಧ ಬೇಡಿಕೆ ಈಡೇರಿಕೆಗೆ ಸಂಬಂಧಪಟ್ಟಂತೆ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟವಾಧಿ ಮುಷ್ಕರವು ಭಾನುವಾರ ಮೂರನೇ ದಿನಕ್ಕೆ ಕಾಲಿರಿಸಿದೆ. ಇದರಿಂದಾಗಿ ಖಾಸಗಿ ವಾಹನಗಳಲ್ಲಿ ಪ್ರಯಾಣಿಸಲು ನಿರ್ಬಂಧಿತವಾಗಿರುವ ಪ್ರಯಾಣಿಕರು ಪರದಾಡುವಂತಾಗಿದೆ. ಇನ್ನಷ್ಟು ಸುದ್ದಿಗಳು: ಸಾರಿಗೆ ನೌಕರರ ಮುಷ್ಕರ ಅಂತ್ಯಗೊಳಿಸಲು ಯತ್ನ ರಸ್ತೆಗಿಳಿಯದ 4,000 ಬಸ್ಗಳು: ಖಾಸಗಿ ಬಸ್ ಚಾಲಕರಿಂದ ಪ್ರಯಾಣಿಕರ ಸುಲಿಗೆ ಚಿತ್ರಗಳಲ್ಲಿ: ಸಾರಿಗೆ ನೌಕರರ ಮುಷ್ಕರ ಮಧ್ಯೆ ತುಮಕೂರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಬಸ್ ಸಂಚಾರ...
Transport strike | Karnataka |ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಬಸ್ ಪ್ರಯಾಣ
ಬೆಂಗಳೂರಿನಲ್ಲಿ ಸಾರ್ವಜನಿಕರ ಪರದಾಟ
ಆಟೋ ಚಾಲಕರಿಂದ ದುಪ್ಪಟ್ಟು ಬಾಡಿಗೆ ವಸೂಲಿ ಆರೋಪ
ಖಾಸಗಿ ವಾಹನಗಳಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರು
ಕಲಬುರ್ಗಿ ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದಿಗಳಿಂದ ಉಪವಾಸ ಸತ್ಯಾಗ್ರಹ
ಚಿಕ್ಕಮಗಳೂರು: ನಗರದ ಮಹಾತ್ಮ ಗಾಂಧಿ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ
ಮೈಸೂರು: ನಗರ ಹಾಗೂ ಗ್ರಾಮಾಂತರ ನಿಲ್ದಾಣಗಳಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.
ಬೆಂಗಳೂರು: ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಸಂಚಾರ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬಿಸಿಯೂಟ ನೌಕರರ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. -ಪ್ರಜಾವಾಣಿ ಚಿತ್ರಗಳು / ಇರ್ಷಾದ್ ಮಹಮ್ಮದ್
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಸಿಐಟಿಯು) ವತಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ಹುಣಸೋಡು ಕರಾಳ ನೆನಪು ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ
ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಆಘಾತವನ್ನು ವ್ಯಕ್ತಪಡಿಸಿದ್ದು, ತನಿಖೆ ನಡೆಸಿ ತಪ್ಪಿತ್ತಸ್ಥರ ವಿರುದ್ಧ ಕಠಿಣ ಕ್ರಮ ಕೊಳ್ಳುವ ಭರವಸೆ ನೀಡಿದ್ದಾರೆ.
Chikkaballapur | Quarry | gelatine | Blast |ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಫೋಟ ನಡೆದಿದೆ
ಸ್ಫೋಟದಲ್ಲಿ ಗಾಯಗೊಂಡ ಮೂವರ ಸ್ಥಿತಿ ಗಂಭೀರ
ಹುಣಸೋಡು ದುರಂತ ನೆನಪಿಸುವ ರೀತಿಯಲ್ಲಿ ಭಯಾನಕ ಸ್ಫೋಟ
ಮೃತದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿದೆ
ತನಿಖೆಗೆ ಆದೇಶಿಸಿದ ರಾಜ್ಯಸರ್ಕಾರ
ಬ್ರಮರವಾಸಿನಿ ಎಂಬ ಕ್ರಷರ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos: ‘ಆರೋಗ್ಯಕ್ಕಾಗಿ ಓಟ’ ಕಾರ್ಯಕ್ರಮಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಚಾಲನೆ
ಕಲಬುರ್ಗಿಯಲ್ಲಿ ಮಂಗಳವಾರ ಆಯೋಜಿಸಿದ್ದ ‘ಆರೋಗ್ಯಕ್ಕಾಗಿ ಓಟ’ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಲೋಕ್ ಕುಮಾರ್ ಅವರು ಹಸಿರು ನಿಶಾನೆ ತೋರಿಸಿದರು. ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ಪೊಲೀಸ್ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.
Kalaburagi | Alok Kumar | Police department |‘ಆರೋಗ್ಯಕ್ಕಾಗಿ ಓಟ’ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಲೋಕ್ ಕುಮಾರ್ ಅವರು ಹಸಿರು ನಿಶಾನೆ ತೋರಿಸಿದರು.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಲೋಕ್ ಕುಮಾರ್ ಓಟದಲ್ಲಿ ಪಾಲ್ಗೊಂಡಿದ್ದರು.
ಓಟದಲ್ಲಿ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS: ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ ಪುತ್ರ ಅಮರ್ತ್ಯ ಹೆಗ್ಡೆ ಅವರು ಪ್ರೇಮಿಗಳ ದಿನವಾದ ಭಾನುವಾರ (ಫೆ.14) ಸಪ್ತಪದಿ ತುಳಿದರು.
KPCC protest | DK Shivakumar | Aishwarya | Marriage | SM Krishna |ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ
ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ
ಐಶ್ವರ್ಯಾ- ಅಮರ್ತ್ಯ ಹೆಗ್ಡೆ ಮದುವೆ ಸಂಭ್ರಮ
ಐಶ್ವರ್ಯಾ ಅವರಿಗೆ ಅಮರ್ತ್ಯ ಹೆಗ್ಡೆ ತಾಳಿ ಕಟ್ಟಿದರು.
ಸಮಾರಂಭದಲ್ಲಿ ಸ್ವಾಮೀಜಿಗಳು
ಸಮಾರಂಭದಲ್ಲಿ ಸ್ವಾಮೀಜಿಗಳು
ಸಮಾರಂಭದಲ್ಲಿ ಸ್ವಾಮೀಜಿಗಳು
ಬಿಜೆಪಿಯ ಹಿರಿಯ ನಾಯಕ ಎಸ್.ಎಂ.ಕೃಷ್ಣ ಸೇರಿದಂತೆ ಗಣ್ಯರು ಇದ್ದರು.
ಸಚಿವ ವಿ.ಸೋಮಣ್ಣ ಮತ್ತು ಮಾಜಿ ಸಚಿವ ಚೆಲುವರಾಯಸ್ವಾಮಿ
ಮದುವೆ ಸಂಭ್ರಮದಲ್ಲಿ ಭಾಗವಹಿಸಿದ್ದ ಗಣ್ಯರು