ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos: ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‌ನ ನೂತನ ಸಭಾಪತಿಯಾಗಿ ಜೆಡಿಎಸ್‌ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಮಂಗಳವಾರ ಆಯ್ಕೆಯಾದರು. ಬಸವರಾಜ ಹೊರಟ್ಟಿ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ ಎಂದು ಉಪ‌ ಸಭಾಪತಿ ಘೋಷಿಸಿದರು. ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತು ಇತರ ಸಚಿವರು ಹೊರಟ್ಟಿ ಅವರನ್ನು ಸಭಾಪತಿ ಪೀಠಕ್ಕೆ ಕರೆತಂದರು. ಇದೇ ಕುಟುಂಬ ಸದಸ್ಯರು ಸೇರಿದಂತೆ ಹಲವರು ಸದನದಲ್ಲಿ ಉಪಸ್ಥಿತರಿದ್ದರು.ಇದನ್ನೂ ಓದಿ... ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ
Last Updated 9 ಫೆಬ್ರುವರಿ 2021, 8:02 IST
ಅಕ್ಷರ ಗಾತ್ರ
ಬಸವರಾಜ ಹೊರಟ್ಟಿ ಸದನದ ಸದಸ್ಯರತ್ತ ನಮಸ್ಕರಿಸಿದರು.
ಬಸವರಾಜ ಹೊರಟ್ಟಿ ಸದನದ ಸದಸ್ಯರತ್ತ ನಮಸ್ಕರಿಸಿದರು.
ಬಸವರಾಜ ಹೊರಟ್ಟಿ ಸದನದ ಸದಸ್ಯರತ್ತ ನಮಸ್ಕರಿಸಿದರು.
ADVERTISEMENT
ವಿಧಾನ ಪರಿಷತ್‌ನ ನೂತನ ಸಭಾಪತಿಯಾಗಿ ಜೆಡಿಎಸ್‌ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಆಯ್ಕೆಯಾದರು.

ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಬಸವರಾಜ ಹೊರಟ್ಟಿ ಅವರನ್ನು ಅಭಿನಂದಿಸಿದರು.

ಸದನದಲ್ಲಿ ಬಸವರಾಜ ಹೊರಟ್ಟಿ ಅವರನ್ನು ಬಿಜೆಪಿ ನಾಯಕರು ಅಭಿನಂದಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ ಅವರ ಕುಟುಂಬ ಸದಸ್ಯರು

ವಿಧಾನ ಪರಿಷತ್‌ ಹೊರಗಡೆ ಸಾಲುಗಟ್ಟಿ ನಿಂತಿರುವ ಜನಸಮುಹ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT