ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: 66ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ–ಗಮನ ಸೆಳೆದ ಪುನೀತ್‌ ರಾಜಕುಮಾರ್‌ ಭಾವಚಿತ್ರ

ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿತ್ತು.ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಟ ಪುನೀತ್‌ ರಾಜಕುಮಾರ್‌ ಅವರ ಭಾವಚಿತ್ರದೊಂದಿಗೆ ಬಂದು ಗಮನ ಸೆಳೆದರು.ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ನೇತ್ರಾಣಿ ಅಡ್ವೆಂಚರ್ಸ್‌ನ ಸಿಬ್ಬಂದಿ ಸಮುದ್ರದಲ್ಲಿ 20 ಅಡಿ ಆಳಕ್ಕೆ ಸ್ಕೂಬಾ ಡೈವಿಂಗ್ ಮಾಡಿ ಕನ್ನಡ ಬಾವುಟವನ್ನು ಅನಾವರಣ ಮಾಡಿದರು. ಇವೇ ಮುಂತಾದ ಕನ್ನಡ ರಾಜ್ಯೋತ್ಸವದ ಆಚರಣೆಯ ಚಿತ್ರಗಳು ಇಲ್ಲಿವೆ.
Last Updated 1 ನವೆಂಬರ್ 2021, 9:00 IST
ಅಕ್ಷರ ಗಾತ್ರ
ವಿಜಯನಗರದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ
ವಿಜಯನಗರದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ
ವಿಜಯನಗರದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ
ADVERTISEMENT
ಚಿತ್ರದುರ್ಗದಲ್ಲಿ ಮಕ್ಕಳಿಂದ ಕನ್ನಡ ರಾಜ್ಯೋತ್ಸವ
ಚಿತ್ರದುರ್ಗದಲ್ಲಿ ಮಕ್ಕಳಿಂದ ಕನ್ನಡ ರಾಜ್ಯೋತ್ಸವ
ಚಿತ್ರದುರ್ಗದಲ್ಲಿ ಮಕ್ಕಳಿಂದ ಕನ್ನಡ ರಾಜ್ಯೋತ್ಸವ
ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ನೇತ್ರಾಣಿ ಅಡ್ವೆಂಚರ್ಸ್‌ನ ಸಿಬ್ಬಂದಿ ಸಮುದ್ರದಲ್ಲಿ 20 ಅಡಿ ಆಳಕ್ಕೆ ಸ್ಕೂಬಾ ಡೈವಿಂಗ್ ಮಾಡಿ ಕನ್ನಡ ಬಾವುಟವನ್ನು ಅನಾವರಣ ಮಾಡಿದರು.

ವಿಜಯನಗರ: ಎಲ್ಲೆಲ್ಲೂ ರಾರಾಜಿಸಿದ ಕನ್ನಡ ಧ್ವಜ
ವಿಜಯನಗರ: ಎಲ್ಲೆಲ್ಲೂ ರಾರಾಜಿಸಿದ ಕನ್ನಡ ಧ್ವಜ
ವಿಜಯನಗರ: ಎಲ್ಲೆಲ್ಲೂ ರಾರಾಜಿಸಿದ ಕನ್ನಡ ಧ್ವಜ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT