ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಕೋವಿಡ್ ಸಂಕಷ್ಟದ ಮಧ್ಯೆಯೂ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

ಕೋವಿಡ್‌ ಸಂಕಷ್ಟದ ಮಧ್ಯೆಯೂ ರಾಜ್ಯದೆಲ್ಲೆಡೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಇಂದು (ಸೋಮವಾರ)ಕೋರ್ ವಿಷಯಗಳಿಗೆ ಹಾಗೂ ಭಾಷಾ ವಿಷಯಗಳಿಗೆ ಇದೇ 22ರಂದು ಪರೀಕ್ಷೆ ನಡೆಯಲಿದೆ.
Last Updated 19 ಜುಲೈ 2021, 7:15 IST
ಅಕ್ಷರ ಗಾತ್ರ
ಬೆಳಗಾವಿಯ ಜಿಎ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಶುಭ ಹಾರೈಸಿದರು.

ಬೆಳಗಾವಿಯ ಮಾಹೇಶ್ವರಿ ದೃಷ್ಟಿದೋಷವುಳ್ಳ ಶಾಲೆಯ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲು‌ ಬಂದರು

ಚಾಮರಾಜನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳು (ಅಂಗವಿಕಲರು) ಇನ್ನೊಬ್ಬರ ನೆರವಿನಿಂದ ಪರೀಕ್ಷೆ ಬರೆಯುತ್ತಿರುವುದು

ದಾವಣಗೆರೆ: ಜಿಲ್ಲೆಯ 120 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಆರಂಭಗೊಂಡಿತು.

ಧಾರವಾಡ: ಎಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್ ಮಾಡಿ ಕೊಠಡಿಗೆ ಕಳುಹಿಸಲಾಯಿತು.

ಕಲಬುರ್ಗಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ, ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳು ಬೇರೊಬ್ಬರ ನೆರವಿನೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದರು

ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳು ಸಹಾಯಕರ ಜತೆಯಲ್ಲೇ ಕುಳಿತು ಪರೀಕ್ಷೆ ಬರೆಯುವುದು ಅನಿವಾರ್ಯವಾಯಿತು

ಕಲಬುರ್ಗಿಯಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಕಲಬುರ್ಗಿಯ ನೋಬಲ್‌ ಶಾಲೆಯಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಗೆ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಲಾಯಿತು

ಕಾರವಾರದ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಡಿಡಿಪಿಐ ಹರೀಶ ಗಾಂವ್ಕರ್, ವ್ಯವಸ್ಥೆಯನ್ನು ಪರಿಶೀಲಿಸಿದರು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಪರೀಕ್ಷಾ ಕೇಂದ್ರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಸ್ವಾಗತಿಸಲಾಯಿತು.‌

ತಾಲ್ಲೂಕು ಪಂಚಾಯಿತಿ ಅಧಿಕಾರಿ ಡಿ.ಮೋಹನ್ ಸೆಲ್ಯೂಟ್ ಮಾಡಿ ಮಕ್ಕಳಿಗೆ ಗೌರವ ಸೂಚಿಸಿದರು.

ಪರೀಕ್ಷೆ ಬರೆಯಲು ಆಗಮಿಸುತ್ತಿರುವ ದೃಶ್ಯ
ಪರೀಕ್ಷೆ ಬರೆಯಲು ಆಗಮಿಸುತ್ತಿರುವ ದೃಶ್ಯ
ಪರೀಕ್ಷೆ ಬರೆಯಲು ಆಗಮಿಸುತ್ತಿರುವ ದೃಶ್ಯ
ರಾಜ್ಯದೆಲ್ಲೆಡೆ ಎಸ್ಸೆಸ್ಸೆಲ್ಸಿ ಪರೀಕ್ಷೆ
ರಾಜ್ಯದೆಲ್ಲೆಡೆ ಎಸ್ಸೆಸ್ಸೆಲ್ಸಿ ಪರೀಕ್ಷೆ
ರಾಜ್ಯದೆಲ್ಲೆಡೆ ಎಸ್ಸೆಸ್ಸೆಲ್ಸಿ ಪರೀಕ್ಷೆ
ಕೋವಿಡ್ ಮಾರ್ಗಸೂಚಿ ಪಾಲನೆ
ಕೋವಿಡ್ ಮಾರ್ಗಸೂಚಿ ಪಾಲನೆ
ಕೋವಿಡ್ ಮಾರ್ಗಸೂಚಿ ಪಾಲನೆ
ಭಾಷಾ ವಿಷಯಗಳಿಗೆ ಇದೇ 22ರಂದು ಪರೀಕ್ಷೆ ನಡೆಯಲಿದೆ.

ಮಕ್ಕಳ ಉತ್ಸಾಹ
ಮಕ್ಕಳ ಉತ್ಸಾಹ
ಮಕ್ಕಳ ಉತ್ಸಾಹ
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ  ಪರೀಕ್ಷೆ
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ  ಪರೀಕ್ಷೆ
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ
ತುಮಕೂರು; ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡಿ ಒಳಗಡೆ ಬಿಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT