ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos - ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭ: ಅಂಗನವಾಡಿಗಳಲ್ಲಿ ಚಿಣ್ಣರ ಕಲರವ

ರಾಜ್ಯದ ಅಂಗನವಾಡಿ, ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಮತ್ತೆ ಚಿಣ್ಣರ ಕಲರವ ಆರಂಭವಾಗಿದೆ. ರಾಜ್ಯ ಸರ್ಕಾರವು ಅಂಗನವಾಡಿ, ಎಲ್‌ಕೆಜಿ, ಯುಕೆಜಿ ಆರಂಭಿಸಲು ಇತ್ತೀಚೆಗೆ ನಿರ್ಣಯ ತೆಗೆದುಕೊಂಡಿತ್ತು. ರಾಜ್ಯದಾದ್ಯಂತ ಸೋಮವಾರ ಅಂಗನವಾಡಿ, ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಂಡಿವೆ. - ಪ್ರಜಾವಾಣಿ ಚಿತ್ರಗಳು
Last Updated 8 ನವೆಂಬರ್ 2021, 7:10 IST
ಅಕ್ಷರ ಗಾತ್ರ
ಹೊಸಪೇಟೆ ಚಿತ್ತವಾಡ್ಗಿ 1ನೇ ವಾರ್ಡಿನ ಅಂಗನವಾಡಿ ಕೇಂದ್ರದಲ್ಲಿ ಸಿಡಿಪಿಒ ಸಿಂಧೂ ಯಲಿಗಾರ್ ಮಕ್ಕಳಿಗೆ ಪೆನ್ಸಿಲ್, ಹೂ ನೀಡಿ ಸ್ವಾಗತಿಸಿದರು

ಹೊಸಪೇಟೆ ಚಿತ್ತವಾಡ್ಗಿ 1ನೇ ವಾರ್ಡಿನ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಸಂಭ್ರಮ

ಕಲಬುರಗಿಯ ಇಂದಿರಾ ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ  ಸಹಾಯಕಿ ಸೋಮವಾರ ಚಿಣ್ಣರನ್ನು ಆಟವಾಡಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT