ಬೆಂಗಳೂರಿನಲ್ಲಿ ಸಂಕ್ರಾಂತಿ ಸಂಭ್ರಮ: ಬಣ್ಣ ಬಣ್ಣದ ಉಡುಗೆಯಲ್ಲಿ ಮಿಂಚಿದ ಮಹಿಳೆಯರು
ಬೆಂಗಳೂರು: ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿ ದಿನದಂದು ಜನರು ಸಡಗರ ಸಂಭ್ರಮದಿಂದ ಕಂಡುಬಂದರು. ವಿಭಿನ್ನ ಆಚಾರ–ವಿಚಾರ ಬಗ್ಗೆ ಅರಿಯಲು ಹಬ್ಬಗಳು ಸಹಾಕಾರಿ. ನಗರದ ಜನರು ಈ ಬಾರಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ k.s ಗಾರ್ಡನ್, ಸುಧಾಮನಗರ್, ಲಾಲ್ ಬಾಗ್ ರಸ್ತೆಗಳಲ್ಲಿ ಸಾಮೂಹಿಕ ಪೊಂಗಲ್ನಲ್ಲಿ ಪಾಲ್ಗೊಂಡರು. ಮಹಿಳೆಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಮಿಂಚಿದರು.
sankranthi | Sankranti Festival | Banglore |ಪೊಂಗಲ್ ತಯಾರಿಸುವಲ್ಲಿ ನಿರತವಾಗಿರುವ ಮಹಿಳೆ: ಚಿತ್ರ ದಿನೇಶ್
ಪೊಂಗಲ್ನೊಂದಿಗೆ ಫೋಟೋ :ಚಿತ್ರ ದಿನೇಶ್
ಪೊಂಗಲ್ ಉಕ್ಕುತ್ತಿರುವ ಚಿತ್ರ: ದಿನೇಶ್
ಪೊಂಗಲ್ ಆಚರಣೆಯಲ್ಲಿ ಕ್ಯಾಮರಾಗೆ ಪೋಸ್ ಕೊಟ್ಟ ಮಹಿಳೆಯರು: ಚಿತ್ರ ದಿನೇಶ್
ಸಾಮೂಹಿಕ ಪೊಂಗಲ್ ಕಾರ್ಯಕ್ರದಲ್ಲಿ ಮಹಿಳೆಯರ ದೃಶ್ಯ: ಚಿತ್ರ ದಿನೇಶ್
ಪೊಂಗಲ್ ತಯಾರಿಸಲು ಒಲೆ ಹಚ್ಚುತ್ತಿರುವ ಮಹಿಳೆಯರು: ಚಿತ್ರ ದಿನೇಶ್
ಪೊಂಗಲ್,ಕಬ್ಬು ಜೊತೆ ಮಹಿಳೆ: ಚಿತ್ರ ದಿನೇಶ್
ಕಬ್ಬು ಹಿಡಿದ ಹೆಣ್ಣು ಮಕ್ಕಳು: ಚಿತ್ರ ದಿನೇಶ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ಮಾದಪ್ಪನ ಸನ್ನಿಧಿಯಲ್ಲಿ ವೈಭವದ ಯುಗಾದಿ ರಥೋತ್ಸವ, ಸಾವಿರಾರು ಭಕ್ತರು ಭಾಗಿ
ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಯುಗಾದಿ ಜಾತ್ರೆಯ ಅಂಗವಾಗಿ ಮಹದೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ಬುಧವಾರ ಬೆಳಿಗ್ಗೆ ವಿಜೃಂಭಣೆಯಿಂದ ನಡೆಯಿತು.
Male Mahadeshwara Temple | Male Mahadeshwara Hills | Ugadi | Rathotsava |ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಯುಗಾದಿ ಜಾತ್ರೆಯ ಅಂಗವಾಗಿ ಮಹದೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಜಿಲ್ಲೆ, ಹೊರಜಿಲ್ಲೆಗಳು, ನೆರೆಯ ತಮಿಳುನಾಡಿನಿಂದ ಬಂದಿದ್ದ ಸಾವಿರಾರು ಭಕ್ತರು ಮಾದಪ್ಪನ ರಥೋತ್ಸವವನ್ನು ಕಣ್ತುಂಬಿಕೊಂಡರು.
ರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು.
ಮಹದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಿದ ಬಳಿಕ, ಅಲಂಕೃತ ತೇರಿನಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು.
ಬೆಳಿಗ್ಗೆ ರಥೋತ್ಸವ ಆರಂಭವಾಯಿತು. ನೂರಾರು ಭಕ್ತರು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ದೇವಾಲಯದ ಸುತ್ತ ಒಂದು ಬಾರಿ ತೇರನ್ನು ಎಳೆದರು.
ದೇವಾಲಯದ ಆವರಣದಲ್ಲಿ ಕಿಕ್ಕಿರಿದು ಸೇರಿದ್ದ ಭಕ್ತರು ನಾಣ್ಯ, ಹಣ್ಣು ಧವಸವನ್ನು ತೇರಿಗೆ ಎಸೆದು ಹರಕೆ ತೀರಿಸಿದರು. 'ಉಘೇ ಉಘೇ ಮಾದಪ್ಪ' 'ಮಾಯ್ಕಾರ ಮಾದಪ್ಪನಿಗೆ ಉಘೇ' ಎಂಬ ಘೋಷಣೆಗಳು ಬೆಟ್ಟದಾದ್ಯಂತ ಮಾರ್ದನಿಸಿತು.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ಯುಗಾದಿ 2023: ನವ ಪಲ್ಲವ
ನಮಗೆ ನಿತ್ಯವೂ ನಿದ್ದೆಗೊಮ್ಮೆ ಮರಣ, ಮತ್ತೆ ಎದ್ದೊಡನೆ ಹೊಸಹುಟ್ಟು. ಯುಗಯುಗಾಂತರಗಳ ಹಿಂದೆಯೇ ಪ್ರಕೃತಿ ಹುಟ್ಟು ಪಡೆದರೂ ವರುಷಕ್ಕೊಮ್ಮೆ ಹೊಸಹುಟ್ಟು. ಪ್ರಕೃತಿ ಜೀವನ್ಮುಖಿ, ನಿಂತ ನೀರಲ್ಲ. ಕಾಲಕ್ಕೆ ಸರಿಯಾಗಿ ನಿಸರ್ಗದ ಬದಲಾವಣೆ ನಿರಂತರ. ಇದುವೇ ಋತುಮಾನ. ಋತುವಿನ ಆರಂಭವೆಂದರೆ ಹೊಸ ಜೀವನ ಯಾನ. ನವಿರು, ಸೊಗಸು, ವೈವಿಧ್ಯ ತುಂಬಿದ ನವ ಪಲ್ಲವಿಯ ಋತುಗಾನ. ಕಂಗೊಳಿಸುವ ನಿಸರ್ಗವನ್ನು ನೋಡುವುದೇ ಆಪ್ಯಾಯಮಾನ. ಈಗ ನಿಸರ್ಗದ ಹೋಳಿ ಆರಂಭಗೊಂಡಿದೆ. ಬೋಳಾದ ಮರಗಳಲ್ಲಿ ಬಣ್ಣಬಣ್ಣದ ಚಿಗುರೆಲೆಗಳು, ಹೂಗಳು ಮೂಡಿವೆ. ಎಲೆಯೋ ಹೂವೋ ತಿಳಿಯದಂತೆ ವರ್ಣಮಯ ಮರಗಳ ಒಡಲಲ್ಲಿ ವಿವಿಧ ಹಕ್ಕಿಗಳ ಹಾಡು ವಸಂತನ ಆಗಮನದ ಕುರುಹು ನೀಡುತ್ತಿವೆ. ಜೇನು ಹುಳು, ಭ್ರಮರದ ಉಲ್ಲಾಸ, ಕೀಟಗಳ ಹಾರಾಟ ಮಧುಪಾನದ ಕುರುಹಾಗಿದೆ. ಕಾಡೊಳಗೆ ವಿವಿಧ ಹೂಗಳ ಸುವಾಸನೆ ಮಿಶ್ರಿತಗೊಂಡು ವಿಶಿಷ್ಟ ಪರಿಮಳ ಪಸರಿಸುತ್ತಿದೆ. ಹೊಂಗೆಯ ಹುಲುಸು, ಅರಳಿಯ ಸೊಗಸು, ಬೇವಿನ ಕುಡಿ, ಮಾವಿನ ಮಿಡಿ, ಜಾಜಿ, ಜಾಲಿ, ಗೊಬ್ಬಳಿ ಹೂವಿನ ಚಪ್ಪರ, ರಸ್ತೆಯುದ್ದಕ್ಕೂ ಗುಲ್ಮೊಹರಿನ ಮೊಹರು. ಹಾದಿಗುಂಟ ಹೂ ಮಳೆ ಸುರಿಸಿದ ಮಳೆಮರ, ಕಾಪರ್ ಪಾಡ್ ಮರ ಭೂರಮೆಯ ಬೆಡಗಿಗೆ ಸಾಕ್ಷಿಯಾಗುತ್ತಲಿವೆ. ಹೂನಂತೆ ಭಾಸವಾಗುವ ತಿಳಿಗೆಂಪು, ಹಳದಿ, ನಸುಗೆಂಪು, ತಿಳಿಹಳದಿ, ಚಿನ್ನದ ಬಣ್ಣದ ಚಿಗುರೆಲೆಗಳ ಸೊಬಗು ಚೈತ್ರದಲ್ಲಿ ರಂಗುರಂಗಿನ ಹೋಳಿಯಾಟ ಆಡುತ್ತಲಿವೆ. ನಿಸರ್ಗದ ಉಲ್ಲಾಸವನ್ನು ನೋಡುವುದೇ ಒಂದು ದೊಡ್ಡಹಬ್ಬ. ಭೂಮಿ ಚಂದ್ರರ ಚಲನೆಯ ಪರಿಣಾಮದ ಫಲವೇ ಪ್ರಕೃತಿಯ ಸ್ಥಿತ್ಯಂತರದ ಭಾಗವಾಗುವ ಆಶಯ ನಮ್ಮಗಳದ್ದು. ಪ್ರಕೃತಿಯ ಹೊಸಹುಟ್ಟನ್ನು ನೋಡುತ್ತಾ ನಮ್ಮಲ್ಲೂ ಬದಲಾವಣೆಯ ತುಡಿತದೊಂದಿಗೆ ಉಲ್ಲಾಸದ ಆಚರಣೆಯೇ, ಉತ್ಸಾಹದ ಪ್ರತೀಕವೇ ಉಗಾದಿ ಹಬ್ಬದ ಹರುಷಕ್ಕೆ ಕಾರಣ. ಬಾಳಿನ ಸಿಹಿಕಹಿಯನ್ನು ಸಮನಾಗಿ ಸ್ವೀಕರಿಸುವ ಆಶಯವೇ ಹಬ್ಬದ ಹೂರಣ.
ಚಿತ್ರ: ಅಶೋಕ ಉಚ್ಚಂಗಿ
ಚಿತ್ರ: ಅಶೋಕ ಉಚ್ಚಂಗಿ
ಚಿತ್ರ: ಅಶೋಕ ಉಚ್ಚಂಗಿ
ಚಿತ್ರ: ಅಶೋಕ ಉಚ್ಚಂಗಿ
ಚಿತ್ರ: ಅಶೋಕ ಉಚ್ಚಂಗಿ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photo Gallery| ಚಿತ್ರಗಳಲ್ಲಿ ಬೋಲ್ಡ್ ಲುಕ್ನಲ್ಲಿ ಕಾಣಿಸಿಕೊಂಡ ಕೀರ್ತಿ ಸುರೇಶ್
ಹೈದರಾಬಾದ್: ತೆಲುಗಿನ ಬಹು ಬೇಡಿಕೆಯ ನಟಿ ಕೀರ್ತಿ ಸುರೇಶ್ ತಮ್ಮ ಹೊಸ ಫೋಟೊಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಚಿತ್ರಗಳಲ್ಲಿ ನಟಿ ತುಂಬಾ ಬೋಲ್ಡ್ಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರಗಳಲ್ಲಿ ಕೀರ್ತಿ ಕ್ಯೂಟ್ಯಾಗಿ ಕಾಣಿಸುತ್ತಿದ್ದು, ಕೆಲವು ಹೃದಯದ ಇಮೋಜಿಗಳನ್ನು ನೀಡಿದರೆ, ಇನ್ನೂ ಕೆಲವು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
Keerthy Suresh | Telugu Film Industry |ಬೋಲ್ಡ್ ಲುಕ್ನಲ್ಲಿ ನಟಿ ಕೀರ್ತಿ ಸುರೇಶ್
ಕ್ಯಾಮರಾಗೆ ಫೋಸ್ ನೀಡುತ್ತಿರುವ ಚಿತ್ರ
ಚಿತ್ರಗಳಲ್ಲಿ ನಟಿ ಬೋಲ್ಡ್ಯಾಗಿ ಕಾಣಿಸಿಕೊಂಡಿದ್ದಾರೆ.
ಸ್ಟೈಲಿಶ್ ಲುಕ್ನಲ್ಲಿ ಸುರೇಶ್
ದೃಶ್ಯಗಳಲ್ಲಿ ಕೀರ್ತಿ ಹಸಿರು ಆಭರಣದೊಂದಿಗೆ ಕಾಣಿಸಿಕೊಂಡಿದ್ದಾರೆ.
ಸ್ಟೈಲಿಶ್ ಲುಕ್ನಲ್ಲಿ ಕೀರ್ತಿ ಸುರೇಶ್
ನಟಿ ದಸರಾ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹೊಸ ಫೋಟೊ ಶೂಟ್ನಲ್ಲಿ ಕೀರ್ತಿ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photo Gallery| ಕಪ್ಪು ಬಣ್ಣದ ಉಡುಗೆಯಲ್ಲಿ ಮಿಂಚಿದ ಅನುಪಮಾ ಪರಮೇಶ್ವರನ್
ಹೈದರಾಬಾದ್: ತೆಲುಗಿನ ಕ್ಯೂಟ್ ನಟಿ ಅನುಪಮಾ ಪರಮೇಶ್ವರನ್ ಇತ್ತೀಚಿಗೆ ತಮ್ಮ ಹೊಸ ಫೋಟೊಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ನಟಿ ಕಪ್ಪು ಬಣ್ಣದ ಲೆಹಂಗಾ ತೊಟ್ಟು ಕಾಣಿಸಿಕೊಂಡಿದ್ದಾರೆ. ಜೊತೆಗೆ ಕಪ್ಪು ಬಣ್ಣದ ಬಳೆಗಳನ್ನು ಧರಿಸಿದ್ದಾರೆ. ಹ್ಯಾಶ್ ಟ್ಯಾಗ್ನಲ್ಲಿ ಕರಿವಾಲಾ ಎಂದು ಬರೆದುಕೊಂಡಿದ್ದಾರೆ.
Anupama Parameswaran | Telugu Film Industry | actress |ಕಪ್ಪು ಬಣ್ಣದ ಉಡುಗೆಯಲ್ಲಿ ಅನುಪಮಾ
ಫೋಟೊಗೆ ಪೋಸ್ ಕೊಡುತ್ತಿರುವ ನಟಿ
ಕಪ್ಪು ಬಣ್ಣದಲ್ಲಿ ಮಿಂಚಿದ ಪರಮೇಶ್ವರನ್
ಕಪ್ಪು ಬಣ್ಣದ ಬಳೆಗಳೊಂದಿಗೆ ನಟಿ ಅನುಪಮಾ
ಚಿತ್ರಗಳಲ್ಲಿ ನಟಿ ಕಪ್ಪು ಬಣ್ಣದ ಲೆಹಂಗಾ ತೊಟ್ಟು ಕಾಣಿಸಿಕೊಂಡಿದ್ದಾರೆ.
ನಗುವಿನೊಂದಿಗೆ ನಟಿ ಅನುಪಮಾ ಕಾಣಿಸಿಕೊಂಡ ಚಿತ್ರ