ಹುಬ್ಬಳ್ಳಿಯ ಅಕ್ಷಯ ಪಾರ್ಕ್‌ನಲ್ಲಿ ಹದಗೆಟ್ಟಿರುವ ರಸ್ತೆ ಖಂಡಿಸಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು, ಮಳೆ ನೀರಿನಿಂದ ಜಲಾವೃತಗೊಂಡ ರಸ್ತೆಯಲ್ಲಿ ಶುಕ್ರವಾರ ಪ್ರಧಾನಿ ಮೋದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರ ಕಟೌಟ್‌ಗಳನ್ನು ನಿಲ್ಲಿಸಿ ವಿಭಿನ್ನವಾಗಿ ಪ್ರತಿಭಟಿಸಿದರು – ಪ್ರಜಾವಾಣಿ ಚಿತ್ರ