PHOTOS: ರಾಜ್ಯದಾದ್ಯಂತ 'ಈದ್ ಉಲ್ ಫಿತ್ರ್' ಸಂಭ್ರಮ
ಬೆಂಗಳೂರು: ನಗರವೂ ಸೇರಿದಂತೆ ರಾಜ್ಯದಾದ್ಯಂತ ಮುಸ್ಲಿಮರು ರಂಜಾನ್ ಅಂಗವಾಗಿ 'ಈದ್-ಉಲ್-ಫಿತ್ರ್' ಅನ್ನು ಮಂಗಳವಾರ ಸಂಭ್ರಮದಿಂದ ಆಚರಿಸಿದರು. ಹೊಸ ವಸ್ತ್ರ ತೊಟ್ಟು, ಸುಗಂಧ ದ್ರವ್ಯವನ್ನು ಲೇಪಿಸಿಕೊಂಡು, ಟೊಪ್ಪಿ ತೊಟ್ಟು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ದೃಶ್ಯಗಳು ಕಂಡುಬಂದವು.
Karnataka | Muslims | Eid ul Fitr | Ramdan | festival |ಈದ್ ಉಲ್ ಫಿತ್ರ್ ಅಂಗವಾಗಿ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದರು. ಪ್ರಜಾವಾಣಿ ಚಿತ್ರ /ಅನೂಪ್ ರಾಘ. ಟಿ.
ಈದ್ ಉಲ್ ಫಿತ್ರ್ ಅಂಗವಾಗಿ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದರು. ಪ್ರಜಾವಾಣಿ ಚಿತ್ರ /ಅನೂಪ್ ರಾಘ. ಟಿ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮಂಗಳವಾರ ರಂಜಾನ್ ಅಂಗವಾಗಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮಂಗಳವಾರ ರಂಜಾನ್ ಅಂಗವಾಗಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬೆಳಗಾವಿ ನಗರವೂ ಸೇರಿ ಜಿಲ್ಲೆಯಾದ್ಯಂತ ಮುಸ್ಲಿಮರು 'ಈದ್-ಉಲ್-ಫಿತ್ರ್' ಅನ್ನು ಸಂಭ್ರಮದಿಂದ ಆಚರಿಸಿದರು.
ಈದ್ ಉಲ್ ಫಿತ್ರ್ ಅಂಗವಾಗಿ ಚಾಮರಾಜನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದರು.
ಕಲಬುರಗಿ ಈದ್ಗಾ ಮೈದಾನದಲ್ಲಿ ಮಂಗಳವಾರ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು
ಮಂಡ್ಯದ ಈದ್ಗಾ ಮೈದಾನದಲ್ಲಿ ಮಂಗಳವಾರ ಮುಸ್ಲಿಮರು ಈದ್ ಉಲ್ ಫಿತ್ರ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ವಿಜಯಪುರ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಮರು ರಂಜಾನ್ ಅಂಗವಾಗಿ 'ಈದ್-ಉಲ್-ಫಿತ್ರ್' ಅನ್ನು ಮಂಗಳವಾರ ಸಂಭ್ರಮದಿಂದ ಆಚರಿಸಿದರು.
ರಾಮನಗರದ ಈದ್ಗಾ ಮೈದಾನದಲ್ಲಿ ಮಂಗಳವಾರ ಮುಸ್ಲಿಮರು ಈದ್ ಉಲ್ ಫಿತ್ರ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಕಲಬುರಗಿ ಈದ್ಗಾ ಮೈದಾನದಲ್ಲಿ ಮಂಗಳವಾರ ಈದ್ ಉಲ್ ಫಿತ್ರ್ ಅಂಗವಾಗಿ ಚಿಣ್ಣರು ಪರಸ್ಪರ ಶುಭಾಶಯ ಕೋರಿದರು
ಚಾಮರಾಜನಗರದಲ್ಲಿ ಚಿಣ್ಣರಿಬ್ಬರು ಪರಸ್ಪರ ಈದ್ ಉಲ್ ಫಿತ್ರ್ ಶುಭಾಶಯ ವಿನಿಮಯ ಮಾಡಿಕೊಂಡರು.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS: ಕಾರವಾರದ ನೌಕಾನೆಲೆಯ ಕಡಲತೀರದಲ್ಲಿ ರಾಜನಾಥ ಸಿಂಗ್ ಯೋಗಾಸನ
ಎರಡು ದಿನಗಳ ಭೇಟಿಗಾಗಿ ಕಾರವಾರದ ಐಎನ್ಎಸ್ ಕದಂಬ ನೌಕಾನೆಲೆಗೆ ಆಗಮಿಸಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ ಬೆಳಿಗ್ಗೆ ನೌಕಾನೆಲೆಯ ಕಡಲತೀರದಲ್ಲಿ ಯೋಗಾಸನ ಮಾಡಿದರು. ನೌಕಾಪಡೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.
International Yoga Day | Rajnath Singh | Yoga | Karwar | uttar kannada |ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ ಬೆಳಿಗ್ಗೆ ಕಾರವಾರದ ನೌಕಾನೆಲೆಯ ಕಡಲತೀರದಲ್ಲಿ ಯೋಗಾಸನ ಮಾಡಿದರು. ನೌಕಾಪಡೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ ಬೆಳಿಗ್ಗೆ ಕಾರವಾರದ ನೌಕಾನೆಲೆಯ ಕಡಲತೀರದಲ್ಲಿ ಯೋಗಾಸನ ಮಾಡಿದರು. ನೌಕಾಪಡೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ ಬೆಳಿಗ್ಗೆ ಕಾರವಾರದ ನೌಕಾನೆಲೆಯ ಕಡಲತೀರದಲ್ಲಿ ಯೋಗಾಸನ ಮಾಡಿದರು. ನೌಕಾಪಡೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಶುಕ್ರವಾರ ಬೆಳಿಗ್ಗೆ ಕಾರವಾರದ ನೌಕಾನೆಲೆಯ ಕಡಲತೀರದಲ್ಲಿ ಯೋಗಾಸನ ಮಾಡಿದರು. ನೌಕಾಪಡೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ
ಹುಬ್ಬಳ್ಳಿ ನಗರದಲ್ಲಿ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದೆ. ಕೆಲವೆಡೆ ವಾಣಿಜ್ಯ ಸಂಕೀರ್ಣಗಳ ತಳಮಹಡಿ ನೀರಿನಿಂದ ಆವೃತ್ತವಾಗಿದೆ. ಹಳೇ ಹುಬ್ಬಳ್ಳಿಯ ಆಂಟನಿ ಕಾಲೊನಿಯಲ್ಲಿ ಒಳ ಚರಂಡಿ ಕಟದ ಮಳೆ ನೀರು ಮನೆಗೆ ನುಗ್ಗಿದ್ದರಿಂದ ಕುಟುಂಬದವರು ಪರದಾಡಿದರು. ದೇಶಪಾಂಡೆ ನಗರದ ಬಳಿಯ ಕೆಲ ವಾಣಿಜ್ಯ ಸಂಕೀರ್ಣಗಳ ತಳಮಹಡಿ ನೀರಿನಿಂದ ಆವೃತ್ತವಾಗಿದ್ದು, ಯಂತ್ರದ ಸಹಾಯದಿಂದ ನೀರನ್ನು ಹೊರ ಹಾಕುತ್ತಿದ್ದ ದೃಶ್ಯ ಕಂಡುಬಂತು.
Karnataka Rains | Heavy Rain | Hubli-Dharwad | Rain | Hubli |ಹುಬ್ಬಳ್ಳಿ ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದೆ
ಹುಬ್ಬಳ್ಳಿ ನಗರದ ಹಲವು ಪ್ರದೇಶಗಳು ನೀರಿನಿಂದ ಜಲಾವೃತಗೊಂಡಿವೆ
ಹುಬ್ಬಳ್ಳಿ ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದೆ
ಹುಬ್ಬಳ್ಳಿ ನಗರದ ಹಲವು ಪ್ರದೇಶಗಳು ನೀರಿನಿಂದ ಜಲಾವೃತಗೊಂಡಿವೆ
ಧಾರಾಕಾರ ಮಳೆಯಿಂದಾಗಿ ಜಲಾವೃತ್ತಗೊಂಡಿರುವ ಹಳೇ ಹುಬ್ಬಳ್ಳಿಯ ಗಣೇಶ ನಗರಕ್ಕೆ ಮಹಾನಗರ ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ವಿಶ್ವ ಭೂಮಿ ದಿನ: ಪ್ರಜಾವಾಣಿ ಸ್ಫರ್ಧೆಯಲ್ಲಿ ಬಹುಮಾನ ಗೆದ್ದ ಫೋಟೊಗಳು
ವಿಶ್ವ ಭೂಮಿ ದಿನ (ಏಪ್ರಿಲ್ 22) ಅಂಗವಾಗಿ ಇತ್ತೀಚೆಗೆ ಪ್ರಜಾವಾಣಿ ಫೋಟೊ ಸ್ಪರ್ಧೆ ಏರ್ಪಡಿಸಿತ್ತು. ಪ್ಲಾಸ್ಟಿಕ್ ಕಸ ಇಡೀ ಭೂಮಿಗೇ ಆತಂಕ ಒಡ್ಡುತ್ತಿದ್ದರೆ, ಮರಗಳನ್ನೂ ಕಡಿಯಲಾಗುತ್ತಿದೆ. ಇಂಥವುಗಳಿಂದ ಭೂಮಿಯನ್ನು ಕಾಪಾಡಲು ನಿಮ್ಮ ಕೊಡುಗೆ ಏನು? ಮಾಲಿನ್ಯ ನಿವಾರಣೆಗೆ ನಿಮ್ಮದೇನು ಕಾಣಿಕೆ? ಇದರ ಫೋಟೋ ಕಳುಹಿಸಿ ಎಂದು ಸೂಚಿಸಲಾಗಿತ್ತು. ಸ್ಫರ್ಧೆಯಲ್ಲಿ ಬಹುಮಾನ ಗೆದ್ದ ಫೋಟೋಗಳು ಇಲ್ಲಿವೆ.
World Earth Day | Photo |ಎನ್. ಮಂಜುನಾಥ, ಬಳ್ಳಾರಿ
ಅನಿತಾ ಯಣಗೂರು, ಕಲಬುರ್ಗಿ
ಬಿ. ಶೌರ್ಯ ಮುರಾರಿ, ಬೆಂಗಳೂರು
ಗುರುರಾಜ್ ಎಸ್., ದಾವಣಗೆರೆ
ಹರ್ಷಿತಾ, ಧಾರವಾಡ
ಕೃತಿಕಾ ಪಟೇಲ್, ರಾಯಚೂರು
ಲಿಂಗಾನಂದ ಕೆ ಗವಿಮಠ, ಬಾಗಲಕೋಟೆ
ಮಲ್ಲಿಕಾರ್ಜುನ, ಶಿವಮೊಗ್ಗ
ರಹೀಂ – ಸಾನಿಯಾ, ಕೊಪ್ಪಳ
ಶ್ರೀದೇವಿ ಭಟ್, ಶಿವಮೊಗ್ಗ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
ಶಿವಕುಮಾರ ಸ್ವಾಮೀಜಿ ಜಯಂತಿ: ಚಿತ್ರಗಳಲ್ಲಿ ನೋಡಿ
ತುಮಕೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಯ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಸ್ವಾಮೀಜಿ ಗದ್ದುಗೆಗೆ ವಿಶೇಷ ಅಲಂಕಾರ ಮತ್ತ ವಿವಿಧ ಪೂಜಾ ಕೈಂಕಾರ್ಯಗಳು ನೆರವೇರಿದವು. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು.
Shivakumara swamiji | Shivakumara Swamiji Jayanti | Siddaganga mutt | Amit Shah | Basavaraj Bommai |ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು
ಗಣ್ಯರ ಸ್ವಾಗತಕ್ಕೆ ಸಜ್ಜಾಗಿರುವ ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು
ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿದ್ಧಲಿಂಗ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇನ್ನಿತರ ಗಣ್ಯರು
ಸಿದ್ಧಗಂಗಾ ಮಠದ ಆವರಣದಲ್ಲಿ ರುದ್ರಾಕ್ಷಿ ರಥದಲ್ಲಿ ಶಿವಕುಮಾರ ಸ್ವಾಮೀಜಿಯ ಬೆಳ್ಳಿ ಮೂರ್ತಿಯ ಮೆರವಣಿಗೆ
ಸಮಾರಂಭಕ್ಕೆ ಆಗಮಿಸಿರುವ ಸ್ವಾಮೀಜಿಗಳು
115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ
'ಶಿವಮಣಿ' ಎಂದು ನಾಮಕರಣ ಮಾಡಲಾದ ಮುಸ್ಲಿಂ ದಂಪತಿಯ ಮಗು
ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಂದ ಸಭಿಕರಿಗೆ ನಮನ
ಸಭಿಕರತ್ತ ಕೈಬೀಸಿದ ನಾಯಕರು
ಕಾರ್ಯಕ್ರಮದ ವೇದಿಕೆ ಮೇಲೆ ಗಣ್ಯರು