ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

Photos: ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ನೌಕರರ ಪ್ರತಿಭಟನೆ

ಕೇಂದ್ರ ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್‌ ಒಕ್ಕೂಟಗಳ ಸಂಯುಕ್ತ ವೇದಿಕೆಯು (ಯುಎಫ್‌ಬಿಯು) ಸೋಮವಾರ, ಮಂಗಳವಾರ ಮುಷ್ಕರ ನಡೆಸಲು ಕರೆ ನೀಡಿದೆ.ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ಯೂನಿಯನ್ ಗಳ ಸಂಯುಕ್ತ ಒಕ್ಕೂಟದಿಂದ ಮಂಗಳೂರಿನಲ್ಲಿ ಸೋಮವಾರ ಪ್ರತಿಭಟನೆ ನಡೆಯುತ್ತಿದೆ. ಬ್ಯಾಂಕ್ ವಹಿವಾಟು ಸ್ಥಗಿತವಾಗಿದ್ದು, ಆನ್ ಲೈನ್ ಬ್ಯಾಂಕಿಂಗ್ ಸೌಲಭ್ಯ ಬಳಸುವಂತೆ ಬ್ಯಾಂಕುಗಳು ಮನವಿ ಮಾಡಿವೆ.
Published : 15 ಮಾರ್ಚ್ 2021, 7:08 IST
ಫಾಲೋ ಮಾಡಿ
Comments
ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಮಂಗಳೂರಿನಲ್ಲಿ ಸೋಮವಾರ ಬ್ಯಾಂಕ್ ನೌಕರರ ಪ್ರತಿಭಟನೆ
ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಮಂಗಳೂರಿನಲ್ಲಿ ಸೋಮವಾರ ಬ್ಯಾಂಕ್ ನೌಕರರ ಪ್ರತಿಭಟನೆ
ADVERTISEMENT
ಬ್ಯಾಂಕ್ ನೌಕರರು ಸೋಮವಾರ ಬೆಂಗಳೂರಿನ ಎಸ್‌ಬಿಐ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಎಸ್‌ಬಿಐ ಬ್ಯಾಂಕ್ ಮುಂದೆ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದರು.

ಸೋಮವಾರ ಬೆಂಗಳೂರಿನ ಎಸ್‌ಬಿಐ ಬ್ಯಾಂಕ್ ಮುಂದೆ ಬ್ಯಾಂಕ್ ನೌಕರರ ಪ್ರತಿಭಟನೆ

ರಾಷ್ಟ್ರವ್ಯಾಪಿ ಮುಷ್ಕರವನ್ನು ಬೆಂಬಲಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಬ್ಯಾಂಕ್ ನೌಕರರು ಘೋಷಣೆಗಳನ್ನು ಕೂಗುತ್ತಿದ್ದಾರೆ.

ರಾಷ್ಟ್ರವ್ಯಾಪಿ ಮುಷ್ಕರ ಸಂದರ್ಭದಲ್ಲಿ ಮುಚ್ಚಿದ ಅಲಹಾಬಾದ್ ಬ್ಯಾಂಕಿನ ಹೊರಗೆ ನಿಂತಿರುವ ಭದ್ರತಾ ಸಿಬ್ಬಂದಿ

ನವದೆಹಲಿಯಲ್ಲಿ ಬ್ಯಾಂಕ್ ನೌಕರರ ಪ್ರತಿಭಟನೆ
ನವದೆಹಲಿಯಲ್ಲಿ ಬ್ಯಾಂಕ್ ನೌಕರರ ಪ್ರತಿಭಟನೆ
ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಪಟಿಯಾಲದಲ್ಲಿ ಬ್ಯಾಂಕ್ ನೌಕರರ ಪ್ರತಿಭಟನೆ

ಎರಡು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಬೆಂಬಲ ಸೂಚಿಸಿ ಪಾಟ್ನಾದಲ್ಲಿ ಬ್ಯಾಂಕ್ ನೌಕರರ ಪ್ರತಿಭಟನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT