ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos: ಎರಡನೇ ಹಂತದ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ

ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಎರಡನೇ ಹಂತದ ಪಾದಯಾತ್ರೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ‌ ಭಾನುವಾರ ರಾಮನಗರದ ಟಿ.ಆರ್.‌ ಮಿಲ್ ಮೈದಾನದಲ್ಲಿ ಚಾಲನೆ ನೀಡಲಾಯಿತು. ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.‌ ಹರಿಪ್ರಸಾದ್, ಮುಖಂಡರಾದ ರಾಮಲಿಂಗ ರೆಡ್ಡಿ, ಸತೀಶ ಜಾರಕಿಹೊಳಿ, ಧ್ರುವನಾರಾಯಣ, ಈಶ್ವರ ಖಂಡ್ರೆ, ಕೆ.ಎಚ್. ಮುನಿಯಪ್ಪ, ಎಚ್.ಕೆ.‌ ಪಾಟೀಲ, ಆದಿಚುಂಚನಗಿರಿ ಶಾಖಾ‌ ಮಠದ ಅನ್ನದಾನೇಶ್ವರನಾಥ ಸ್ವಾಮೀಜಿ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.
Last Updated 27 ಫೆಬ್ರುವರಿ 2022, 15:32 IST
ಅಕ್ಷರ ಗಾತ್ರ
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜನಪದ ಕಲಾತಂಡಗಳೊಂದಿಗೆ ಹೆಜ್ಜೆ ಹಾಕಿದ ಕ್ಷಣ –ಪ್ರಜಾವಾಣಿ ಚಿತ್ರ

ಭಾನುವಾರ ಆರಂಭವಾದ ಮೇಕೆದಾಟು ಎರಡನೇ ಹಂತದ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜನಪದ ಕಲಾತಂಡಗಳೊಂದಿಗೆ ಹೆಜ್ಜೆ ಹಾಕಿದ ಕ್ಷಣ –ಪ್ರಜಾವಾಣಿ ಚಿತ್ರ

ಭಾನುವಾರ ಆರಂಭವಾದ ಮೇಕೆದಾಟು ಎರಡನೇ ಹಂತದ ಪಾದಯಾತ್ರೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜನಪದ ಕಲಾತಂಡಗಳೊಂದಿಗೆ ಹೆಜ್ಜೆ ಹಾಕಿದ ಕ್ಷಣ –ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT