ಮೈಸೂರು: 8 ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರಿಗೆ ಆಗಮಿಸಿದ ಪ್ರಧಾನ ಮಂತ್ರಿನರೇಂದ್ರ ಮೋದಿಯವರು ಮಂಗಳವಾರ ಮುಂಜಾನೆ ಮೈಸೂರು ಅರಮನೆಗೆ ಆಗಮಿಸಿ ಜನರೊಂದಿಗೆ ಯೋಗ ಮಾಡಿದರು.ನಂತರ ಪ್ರಧಾನ ಮಂತ್ರಿಗಳಜೊತೆಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿಬಸವರಾಜ ಬೊಮ್ಮಾಯಿಮೈಸೂರು ಅರಮನೆಯಕುಟುಂಬದ ಆತಿಥ್ಯವನ್ನು ಸ್ವೀಕರಿಸಿದರು.ಈ ವೇಳೆ ಪ್ರಮೋದಾ ದೇವಿ ಒಡೆಯರ್, ಯಧುವೀರ್ ಕೃಷ್ಣದತ್ ಚಾಮರಾಜ ಒಡೆಯರ್ ಹಾಗೂ ಅವರ ಪತ್ನಿ, ಮಗ ಉಪಸ್ಥಿತರಿದ್ದರು.ಫೋಟೊ ಕೃಪೆ–ಯಧುವೀರ್ ಕೃಷ್ಣದತ್ ಚಾಮರಾಜ ಒಡೆಯರ್ ಫೇಸ್ಬುಕ್ ಪುಟ