PHOTOS | ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ನಿಂದ ಅಹೋರಾತ್ರಿ ಧರಣಿ
ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆಯ ಕಾಂಗ್ರೆಸ್ ಸದಸ್ಯರು ಇಂದು ಅಹೋರಾತ್ರಿ ಧರಣಿ ನಡೆಸುತಿದ್ದಾರೆ.
Karnataka Legislative Assembly | Eshwarappa | DK Shivakumar | Siddaramaiah | Karnataka politics |ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ವಿಧಾನಸಭೆಯ ಕಾಂಗ್ರೆಸ್ ಸದಸ್ಯರಿಂದ ಅಹೋರಾತ್ರಿ ಧರಣಿ
ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಈಶ್ವರಪ್ಪ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ಅಹೋರಾತ್ರಿ ಧರಣಿ ನಿರತ ಕಾಂಗ್ರೆಸ್ ಸದಸ್ಯರು ವಿಧಾನಸಭೆ ಮೊಗಸಾಲೆಯಲ್ಲಿ ಭೋಜನ ಸವಿದ ಸಂದರ್ಭ
ವಿಧಾನಪರಿಷತ್ತಿನ ಸಭಾಂಗಣಕ್ಕೆ ಗುರುವಾರ ರಾತ್ರಿ ಭೇಟಿ ನೀಡಿದ ಸಭಾಪತಿ ಬಸವರಾಜ ಹೊರಟ್ಟಿ ಧರಣಿ ನಿರತ ಸದಸ್ಯರ ಜತೆ ಚರ್ಚಿಸಿ, ಕುಶಲೋಪರಿ ವಿಚಾರಿಸಿದರು
ಈಶ್ವರಪ್ಪ ರಾಜೀನಾಮೆಗೆ ಬಿಗಿಪಟ್ಟು
ನಿದ್ರಿಸುತ್ತಿರುವ ಡಿ.ಕೆ.ಶಿವಕುಮಾರ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
Photos – ಬೆಂಗಳೂರಿಗೆ ಬಂದ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ, ಬಿಜೆಪಿ ನಾಯಕರಿಂದ ಸ್ವಾಗತ
ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬೆಳಿಗ್ಗೆ ಬೆಂಗಳೂರು ತಲುಪಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹಲೋತ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ಅವರನ್ನು ಸ್ವಾಗತಿಸಿದರು.
Narendra Modi | Basavaraj Bommai | BS Yediyurappa | Thawar Chand Gehlot |ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ
ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಸ್ವಾಗತಿಸಿದರು
ಪ್ರಧಾನಿ ನರೇಂದ್ರ ಮೋದಿಗೆ ಹೂಗುಚ್ಛ ನೀಡಿದ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಲು ಹೊದೆಸಿ ಸ್ವಾಗತಿಸಿದ ಬೊಮ್ಮಾಯಿ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | 2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಪ್ರಾರಂಭ
2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿ ಗಳು ಪ್ರಾರಂಭ: ಮೈಸೂರಿನ ಮಹಾರಾಣಿ ಪದವಿ ಪೂರ್ವ ಕಾಲೇಜಿಗೆ ವಿದ್ಯಾರ್ಥಿನಿಯರು ಆಗಮಿಸುತ್ತಿರುವ ದೃಶ್ಯ. (ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ.)
Karnataka | puc | pu college | Mysore | Maharani college |ಮೈಸೂರಿನ ಮಹಾರಾಣಿ ಪದವಿ ಪೂರ್ವ ಕಾಲೇಜಿಗೆ ವಿದ್ಯಾರ್ಥಿನಿಯರು ಆಗಮಿಸುತ್ತಿರುವ ದೃಶ್ಯ. (ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ.)
ಸಮವಸ್ತ್ರದಲ್ಲಿ ಆಗಮಿಸಿದ ವಿದ್ಯಾರ್ಥಿನಿಯರು. (ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ.)
2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಪ್ರಾರಂಭ
ಪಿಯು ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ (ಪ್ರಜಾವಾಣಿ ಚಿತ್ರ/ಅನೂಪ್ ರಾಘ. ಟಿ.)
ಪಿಯು ತರಗತಿಗಳು ಪ್ರಾರಂಭ: ಪಿದ್ಯಾರ್ಥಿನಿಯರ ಸಂಭ್ರಮ
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
IIFA 2022: ಸಾರಾ ಆಲಿಖಾನ್ ಫೋಟೊಗಳಿಗೆ ಅಭಿಮಾನಿಗಳಿಂದ ಉಘೇ ಉಘೇ...
ಇಂಟರ್ನ್ಯಾಷನಲ್ ಇಂಡಿಯನ್ ಫಿಲಂ ಅಕಾಡೆಮಿ 2022 ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಬಾಲಿವುಡ್ ನಟಿ ಸಾರಾ ಆಲಿ ಖಾನ್ ವಿವಿಧ ಉಡುಪುಗಳಲ್ಲಿ ಮಿಂಚಿದ್ದಾರೆ.
Sara Ali Khan | Bollywood |ಸಾರಾ ಆಲಿ ಖಾನ್
ಸಾರಾ ಆಲಿ ಖಾನ್
ಸಾರಾ ಆಲಿ ಖಾನ್
ಸಾರಾ ಆಲಿ ಖಾನ್
ಸಾರಾ ಆಲಿ ಖಾನ್
ಸಾರಾ ಆಲಿ ಖಾನ್
ಸಾರಾ ಆಲಿ ಖಾನ್
ಇನ್ನಷ್ಟು ಆಲ್ಬಮ್ಗಳು
ಮುಂದಿನ ಆಲ್ಬಮ್
PHOTOS | ಹೊಸಪೇಟೆ: ಪುನೀತ್ ರಾಜಕುಮಾರ್ ಪುತ್ಥಳಿ ಸ್ಥಾಪನೆ
ಹೊಸಪೇಟೆ (ವಿಜಯನಗರ): ಹೊಸಪೇಟೆ ಬಗ್ಗೆ ಎಲ್ಲಿಲ್ಲದ ಪ್ರೀತಿ, ಅಭಿಮಾನ ಹೊಂದಿದ್ದ ನಟ ದಿವಂಗತ ಪುನೀತ್ ರಾಜಕುಮಾರ್ ಬಗ್ಗೆಯೂ ಸ್ಥಳೀಯರು ಅಷ್ಟೇ ಮಮತೆ ಹೊಂದಿದ್ದಾರೆ. ಅದರ ದ್ಯೋತಕವಾಗಿ ಅವರ ಸವಿನೆನಪಿನಲ್ಲಿ ಅವರ ಕಂಚಿನ ಪುತ್ಥಳಿಯನ್ನು ನಗರದ ಹೃದಯಭಾಗದಲ್ಲಿ ಸ್ಥಾಪಿಸಿ ಅಭಿಮಾನ ಮೆರೆದಿದ್ದಾರೆ.
Puneeth Rajkumar | statue | Shivaraj Kumar | hosakote | vijayanagara |ಪುತ್ಥಳಿ ಅನಾವರಣ ಸಮಾರಂಭ ಭಾನುವಾರ ಸಂಜೆ 5ಕ್ಕೆ ನಗರದ ಪುನೀತ್ ರಾಜಕುಮಾರ್ ವೃತ್ತದಲ್ಲಿ ಜರುಗಲಿದೆ.
ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್, ಪುನೀತ್ ಪತ್ನಿ ಅಶ್ವಿನಿ ಅವರು ಪುತ್ಥಳಿ ಅನಾವರಣಗೊಳಿಸುವರು.
ಕಾರ್ಯಕ್ರಮಕ್ಕಾಗಿ ಭವ್ಯ ವೇದಿಕೆಯನ್ನು ನಿರ್ಮಿಸಲಾಗಿದ್ದು, ಗುರುಕಿರಣ್ ಸಂಗೀತ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಪುನೀತ್ ಅಭಿಮಾನಿ ಬಳಗದವರು ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
7.4 ಅಡಿ ಎತ್ತರದ ಕಂಚಿನ ಪುತ್ಥಳಿಯನ್ನು ಆಂಧ್ರ ಪ್ರದೇಶದ ಗುಂಟೂರಿನ ತೆನಾಲಿಯಲ್ಲಿ ನಿರ್ಮಿಸಲಾಗಿದೆ.