ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಗಳಲ್ಲಿ: ಶಿವಮೊಗ್ಗದಲ್ಲಿ ಭೂಮಿ ಕಂಪನ; ಡೈನಾಮೈಟ್ ಸ್ಫೋಟ

ಶಿವಮೊಗ್ಗ: ಗುರುವಾರ ರಾತ್ರಿ ಜಿಲ್ಲೆಯ ಹಲವೆಡೆ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು, ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದು,ಭೀತಿಗೊಳಗಾಗಿದ್ದರು. ಇದೇ ಸಮಯದಲ್ಲಿಅಬ್ಬಲಗೆರೆ-ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟಿಸಿ ಬಿಹಾರ ಮೂಲದ 15 ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
Last Updated 22 ಜನವರಿ 2021, 4:01 IST
ಅಕ್ಷರ ಗಾತ್ರ
ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್ ಬಾಕ್ಸ್‌ಗಳು ಸ್ಫೋಟ
ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್ ಬಾಕ್ಸ್‌ಗಳು ಸ್ಫೋಟ
ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್ ಬಾಕ್ಸ್‌ಗಳು ಸ್ಫೋಟ
ADVERTISEMENT
ಭೂಕಂಪನದಿಂದ ಕಟ್ಟಡಗಳು ಬಿರುಕು ಬಿಟ್ಟಿವೆ
ಭೂಕಂಪನದಿಂದ ಕಟ್ಟಡಗಳು ಬಿರುಕು ಬಿಟ್ಟಿವೆ
ಭೂಕಂಪನದಿಂದ ಕಟ್ಟಡಗಳು ಬಿರುಕು ಬಿಟ್ಟಿವೆ
ಮನೆಯ ಗಾಜುಗಳು ಪುಡಿಯಾಗಿವೆ
ಮನೆಯ ಗಾಜುಗಳು ಪುಡಿಯಾಗಿವೆ
ಮನೆಯ ಗಾಜುಗಳು ಪುಡಿಯಾಗಿವೆ
ಭೂಕಂಪನದ ಸಮಯದಲ್ಲೇ ಈ ಘಟನೆ ನಡೆದಿದೆ.
ಭೂಕಂಪನದ ಸಮಯದಲ್ಲೇ ಈ ಘಟನೆ ನಡೆದಿದೆ.
ಭೂಕಂಪನದ ಸಮಯದಲ್ಲೇ ಈ ಘಟನೆ ನಡೆದಿದೆ.
ಭೂಮಿ ಕಂಪನದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಭೂಮಿ ಕಂಪನದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಭೂಮಿ ಕಂಪನದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT