ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಕೆಆರ್‌ಎಸ್‌: ಕಾವೇರಿ ಪ್ರತಿಮೆ ಮಾರ್ಗದ 30 ಕಲ್ಲು ಕುಸಿತ

ತೆರಳುವ ಮಾರ್ಗದ ಕಲ್ಲುಗಳು ಭಾನುವಾರ ರಾತ್ರಿ ಕುಸಿದು ಬಿದ್ದಿವೆ. ಸತತ ಮಳೆ ಸುರಿಯುತ್ತಿರುವ ಕಾರಣ ಕಲ್ಲುಗಳು ಉರುಳಿದ್ದು ಜಲಾಶಯಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.
Last Updated 19 ಜುಲೈ 2021, 8:44 IST
ಅಕ್ಷರ ಗಾತ್ರ
ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ತೇವದ ವಾತಾವರಣವಿದ್ದು 30 ಕಲ್ಲುಗಳು ಕುಸಿದು ಬಿದ್ದಿವೆ.

ಸಂಸದೆ ಸುಮಲತಾ, ಕೆಆರ್‌ಎಸ್‌ ಜಲಾಶಯ ಬಿರುಕು ಬಿಟ್ಟಿದೆ ಎಂದು ಹೇಳಿಕೆ ನೀಡಿರುವ ಬೆನ್ನಲ್ಲೇ ಕಲ್ಲುಗಳು ಕುಸಿದಿರುವುದು ಆತಂಕ ಸೃಷ್ಟಿಸಿದೆ.

ಜಲಾಶಯದ ಆವರಣದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿದ್ದು ವಾಹನಗಳ ಓಡಾಟ ಹೆಚ್ಚಾಗಿದೆ.

ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT