ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Photos: ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಗುರುವಾರ ಮೈಸೂರು, ಹುಬ್ಬಳ್ಳಿ, ಬಳ್ಳಾರಿ, ಕಲಬುರ್ಗಿ, ರಾಯಚೂರು ಸೇರಿದಂತೆ ಹಲವೆಡೆ ಕಾರ್ಯಕರ್ತರು ಪ್ರತಿಭಟನೆಗಳನ್ನು ನಡೆಸಿದರು.
Published : 26 ನವೆಂಬರ್ 2020, 9:12 IST
ಫಾಲೋ ಮಾಡಿ
Comments
ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.
ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.
ADVERTISEMENT
ಅಖಿಲ ಭಾರತ ಸಾರ್ವತ್ರಿಕ‌ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಸಿಪಿಐಎಂ ಕಾರ್ಯಕರ್ತರು ಬಳ್ಳಾರಿಯಲ್ಲಿ ಗುರುವಾರ ಮೆರವಣಿಗೆ ನಡೆಸಿದರು.

ಸಾರ್ವತ್ರಿಕ ‌ಮುಷ್ಕರದ ಅಂಗವಾಗಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಕಲಬುರ್ಗಿ ನಗರದ ಸರ್ದಾರ್ ವಲ್ಲಭಭಾಯಿ ‌ಪಟೇಲ್ ವೃತ್ತದಲ್ಲಿ ‌ಪ್ರತಿಭಟನೆ ನಡೆಸಿದರು.

ಮೈಸೂರಿನ ಪುರಭವನದ ಎದುರು ವಿವಿಧ ಸಂಘಟನೆಗಳ ಕಾರ್ಯಕರ್ತರು ‌ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT