ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos: ದಮ್ಮನಕಟ್ಟೆ ಸಫಾರಿ ಕೇಂದ್ರದಲ್ಲಿ ಮರಿಗಳೊಂದಿಗೆ ತಾಯಿ ಹುಲಿ ಆಟ

ಎಚ್.ಡಿ.ಕೋಟೆ (ಮೈಸೂರು): ತಾಲ್ಲೂಕಿನ ದಮ್ಮನಕಟ್ಟೆ ಸಫಾರಿ ಕೇಂದ್ರದ ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಕೆರೆಯೊಂದರಲ್ಲಿ ತಾಯಿ ಹುಲಿಯು ತನ್ನ ಮೂರು ಮರಿಗಳೊಂದಿಗೆ ಸ್ವಚ್ಛಂದ ವಿಹಾರ ಮಾಡುತ್ತಿರುವುದನ್ನು ಫೋಟೊಗ್ರಾಫರ್ಸತೀಶ್‌ ಬಿ.ಆರಾಧ್ಯ ಅವರು ಸೆರೆ ಹಿಡಿದಿದ್ದಾರೆ.ವಿಶ್ವ ಹುಲಿ ದಿನಾಚರಣೆಯ ಅಂಗವಾಗಿ ದಮ್ಮನಕಟ್ಟೆ ಸಫಾರಿ ಕೇಂದ್ರದಲ್ಲಿ ಹುಲಿ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಅರಣ್ಯಾಧಿಕಾರಿ ಸಿದ್ದರಾಜು ಪ್ರಜಾವಾಣಿಗೆ ತಿಳಿಸಿದ್ದಾರೆ.
Last Updated 28 ಜುಲೈ 2021, 15:44 IST
ಅಕ್ಷರ ಗಾತ್ರ
ದಮ್ಮನಕಟ್ಟೆ ಸಫಾರಿ ಕೇಂದ್ರದ ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಕೆರೆಯೊಂದರಲ್ಲಿ ತಾಯಿ ಹುಲಿಯು ಕ್ಯಾಮೆರಾಕ್ಕೆ ನೋಟ ಬೀರಿದ್ದು. ಫೋಟೊ–ಸತೀಶ್‌ ಬಿ.ಆರಾಧ್ಯ

ದಮ್ಮನಕಟ್ಟೆ ಸಫಾರಿ ಕೇಂದ್ರದ ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಕೆರೆಯ ದಡದಲ್ಲಿ ವಿರಮಿಸುತ್ತಿರುವ ಹುಲಿ ಮರಿಗಳು. ಫೋಟೊ–ಸತೀಶ್‌ ಬಿ.ಆರಾಧ್ಯ

ದಮ್ಮನಕಟ್ಟೆ ಸಫಾರಿ ಕೇಂದ್ರದ ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಕೆರೆಯೊಂದರಲ್ಲಿ ತಾಯಿ ಹುಲಿಯು ತನ್ನ ಮೂರು ಮರಿಗಳೊಂದಿಗೆ ಸ್ವಚ್ಛಂದ ವಿಹಾರ ಮಾಡುತ್ತಿರುವುದು. ಫೋಟೊ–ಸತೀಶ್‌ ಬಿ.ಆರಾಧ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT